ಸಾವಿನ ಬಗ್ಗೆ ಗೋಪಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಡಿನಶಿವರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

ತುಮಕೂರು(ಜೂ.08): ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆಯಾದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಇಂದ(ಶನಿವಾರ) ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗೋಪಿ(35) ಮೃತ ದುರ್ದೈವಿ. ಮೃತ ಗೋಪಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೊರೆಮಾವಿನಹಳ್ಳಿ ಗ್ರಾಮದವನು ಎಂದು ತಿಳಿದು ಬಂದಿದೆ.

ಲೈಂಗಿಕ ಕಿರುಕುಳ ನೀಡಿದ ಆರೋಪ: ಪುರಸಭೆ ಅಧ್ಯಕ್ಷೆ‌ ಪತಿಗೆ ಮಹಿಳೆಯರಿಂದ ಥಳಿತ..!

ಸಾವಿನ ಬಗ್ಗೆ ಗೋಪಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಡಿನಶಿವರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.