Asianet Suvarna News Asianet Suvarna News

ದಿನ ಭವಿಷ್ಯ: ಮಿಥುನ ರಾಶಿಯವರ ದಾಂಪತ್ಯದಲ್ಲಿ ಏರುಪೇರು!

* 02 ಆಗಸ್ಟ್ 2021 ಗರುವಾರದ ಭವಿಷ್ಯ

* ವೃಶ್ಚಿಕ ರಾಶಿಯವರಿಗೆ ಲಾಭ ಸಮೃದ್ಧಿ, ಹಣ ಸಮೃದ್ಧಿ

* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ
 

Daily Horoscope 02 August 2021 astrological Predictions for Virgo Libra and other in Kannada pod
Author
Bangalore, First Published Aug 2, 2021, 8:16 AM IST

ಮೇಷ - ಮಾನಸಿಕವಾಗಿ ಕೊಂಚ ಕುಗ್ಗುವಿರಿ, ವ್ಯಾಪಾರಿಗಳು ಮೋಸ ಹೋಗುವ ಸಾಧ್ಯತೆ ಸಧ್ಯತೆ, ದಾಂಪತ್ಯದಲ್ಲಿ ಕೊಂಚ ಅಸಮಧಾನ, ದುರ್ಗಾ ಪ್ರಾರ್ಥನೆ ಮಾಡಿ

ವೃಷಭ - ದೇಹಸ್ಥಿತಿ ಹಾಗೂ ಮಾನಸಿಕ ಸ್ಥಿತಿ ಕೊಂಚ ಏರುಪೇರಾಗಲಿದೆ, ಕಾರ್ಯದಲ್ಲಿ ಹಿನ್ನಡೆ, ಮಾತಿನಲ್ಲಿ ಎಚ್ಚರಿಕೆ ಇರಲಿ, ಬುಧ-ಚಂದ್ರ-ರಾಹು ಗ್ರಹಗಳ ಪ್ರಾರ್ಥನೆ ಮಾಡಿ

ಮಿಥುನ - ದಾಂಪತ್ಯದಲ್ಲಿ ಏರುಪೇರು, ಕುಟುಂಬದಲ್ಲಿ ಕಿರಿಕಿರಿ, ಮಾತಿನಿಂದ ಎಡವಟ್ಟು, ಗಣಪತಿ ಪ್ರಾರ್ಥನೆ ಮಾಡಿ

ಕಟಕ - ಸಾಲ ಹಾಗೂ ಶತ್ರುಬಾಧೆ, ಆರೋಗ್ಯದ ಕಡೆ ಗಮನಕೊಡಿ, ಸ್ತ್ರೀಯರು ಎಚ್ಚರವಾಗಿರಬೇಕು,  ಕುಲದೇವತೆಯ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

 

ಸಿಂಹ - ಅಸಮಾಧಾನದ ದಿನ, ಮಾನಸಿಕವಾಗಿ ಕುಗ್ಗುವ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಕನ್ಯಾ - ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ, ಗಂಭೀರ ತೊಂದರೆಗೆ ಒಳಪಡುವ ಸಾಧ್ಯತೆ ಇರಲಿದೆ, ಸಂಗಾತಿಯ ಸಹಕಾರ ಪಡೆಯಿರಿ, ಚಂದ್ರನ ಉಪಾಸನೆ ಮಾಡಿ

ತುಲಾ - ಸ್ತ್ರೀಯರೊಂದಿಗೆ ಮಾತನಾಡುವಾಗ ಎಚ್ಚರವಿರಲಿ, ವಾಗ್ವಾದ, ಘರ್ಷಣೆವೊಳಗಾಗುವ ಸಂದರ್ಭ ಬರಬಹುದು, ದುರ್ಗಾ ದೇವಸ್ಥಾನದಲ್ಲಿ ದೀಪ ನಮಸ್ಕಾರ ಮಾಡಿ

ವೃಶ್ಚಿಕ - ಲಾಭ ಸಮೃದ್ಧಿ, ಹಣ ಸಮೃದ್ಧಿ, ವಸ್ತ್ರ-ದ್ರವ್ಯ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಧನುಸ್ಸು - ಅಸಮಾಧಾನದ ದಿನ, ಮಾನಸಿಕವಾಗಿ ಕುಗ್ಗುವ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಮನೆಯಲ್ಲಿ ಲಕ್ಷ್ಮೀ ನೆಲೆಸಲು ಹೀಗ್ ಮಾಡಿ, ಅದೃಷ್ಟ ನಿಮ್ಮ ಜೇಬಲ್ಲಿರುತ್ತೆ!

 

ನುಸ್ಸು - ಅನುಕೂಲಕರ ವಾತಾವರಣ ಇರಲಿದೆ, ಮಕ್ಕಳಿಂದ ಸಂತಸ, ತಂದೆಯಿಂದ ಅನುಕೂಲ, ತಂದೆ-ತಾಯಿಯರಿಗೆ ನಮಸ್ಕಾರ ಮಾಡಿ

ಮಕರ - ಮಾತಿನ ಚತುರತೆಯಿಂದ ಕಾರ್ಯ ಸಾಧನೆ, ಸ್ತ್ರೀಯರಿಗೆ ಶುಭಫಲ, ವ್ಯಾಪಾರಿಗಳಿಗೆ ಶುಭಫಲ, ನವಗ್ರಹ ಪ್ರಾರ್ಥನೆ ಮಾಡಿ

ಕುಂಭ - ಸ್ತ್ರೀಯರು ಎಚ್ಚರವಾಗಿರಬೇಕು, ಅನುಕೂಲದ ವಾತಾವರಣ ಇದೆ, ಸಂಗಾತಿಯಿಂಸ ಲಾಭವಿದೆ, ಮನೆ ದೇವರಿಗೆ ತುಪ್ಪದ ದೀಪ ಹಚ್ಚಿ

ಮೀನ - ವಸ್ತು ನಷ್ಟವಾಗುವ ಸಾಧ್ಯತೆ ಇದೆ, ಮಕ್ಕಳಿಂದ ಕಿರಿಕಿರಿ, ಅಮ್ಮನವರಿಗೆ ಕುಂಕುಮಾರ್ಚನೆ ಮಾಡಿ  

 

Follow Us:
Download App:
  • android
  • ios