Daily Horoscope| ದಿನಭವಿಷ್ಯ: ಈ ರಾಶಿಯವರಿಗೆ ಹಣಕಾಸಿನ ಖರ್ಚು, ಕುಟುಂಬದಲ್ಲಿ ಕಿರಿಕಿರಿ!
* 18 ಅಕ್ಟೋಬರ್ 2021 ಸೋಮವಾರದ ಭವಿಷ್ಯ
* ಈ ರಾಶಿಯವರಿಗೆ ಹಣಕಾಸಿನ ಖರ್ಚು, ಕುಟುಂಬದಲ್ಲಿ ಕಿರಿಕಿರಿ
* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ(Aries):ಬೆಲೆ ಬಾಳುವ ವಸ್ತುಗಳ ಬಗ್ಗೆ ಸೂಕ್ತ ರಕ್ಷಣೆ ಮಾಡಿಕೊಳ್ಳುವಿರಿ. ಧನಾಗಮನವಾಗಲಿದೆ. ದುಷ್ಟರಿಂದ ದೂರ ಇರುವುದು ಒಳ್ಳೆಯದ್ದು.
ವೃಷಭ(Taurus):ಫಲವತ್ತಾದ ಭೂಮಿಯಲ್ಲಿ ಒಳ್ಳೆಯ ಬೆಳೆ ಬರುವಂತೆ ನಿಮ್ಮಲ್ಲಿರುವ ಒಳ್ಳೆಯ ಗುಣವನ್ನು ಬಳಸಿಕೊಂಡರೆ ಒಳ್ಳೆಯ ಲಾಭ ಬರಲಿದೆ.
ಮಿಥುನ(Gemini):ಸ್ಥಳೀಯ ಮಟ್ಟದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಮನೆಯಲ್ಲಿ ನಡೆಯುವ ಶುಭ ಸಮಾರಂಭಗಳಿಗೆ ಪೂರ್ವ ತಯಾರಿ ಮುಗಿಯಲಿದೆ.
ಕಟಕ(Cancer):ಮನೆ ಮತ್ತು ಮನವನ್ನು ಶುಚಿಯಾಗಿ ಇಟ್ಟುಕೊಳ್ಳಿ. ಇದರಿಂದ ಮನಶಾಂತಿ ಹೆಚ್ಚಾಗುತ್ತದೆ. ಸ್ವಚ್ಛತೆಯೇ ದೇವರು.
ವಾಸ್ತು ಪ್ರಕಾರ ಮನೆಯಲ್ಲಿ ಚಪ್ಪಲಿಯನ್ನು ಈ ದಿಕ್ಕಿನಲ್ಲಿಟ್ಟರೆ ಕ್ಷೇಮ
ಸಿಂಹ(Leo):ಸ್ವಂತ ವ್ಯಾಪಾರಿಗಳಿಗೆ ಅನುಕೂಲದ ದಿನ, ನಷ್ಟ ಸಂಭವ, ಎಚ್ಚರಿಕೆ ಅಗತ್ಯವಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ಕನ್ಯಾ(Virgo):ಸಂಗಾತಿಯ ಸಹಕಾರ, ಮನಸ್ಸಿಗೆ ಶಾಂತಿ ಇರಲಿದೆ, ನಷ್ಟ ಸಂಭವ, ಎಚ್ಚರಿಕೆ ಅಗತ್ಯ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ
ತುಲಾ(Libra):ಹಣಕಾಸಿನ ಖರ್ಚು, ಕುಟುಂಬದಲ್ಲಿ ಕಿರಿಕಿರಿ, ಹಿರಿಯರಿಗೆ ನಮಸ್ಕರಿಸಿ, ಗೊಂದಲದ ದಿನ, ಲಲಿತಾಸಹಸ್ರನಾಮ ಪಠಿಸಿ
ವೃಶ್ಚಿಕ(Scorpio): ಸ್ತ್ರೀಯರಿಗೆ ವಿಶೇಷ ಫಲ, ವ್ಯಾಪಾರಿಗಳಿಗೆ ಉತ್ತಮ ದಿನ, ಸಹಕಾರದ ದಿನ, ಸಂಜೀವಿನಿ ಮಂತ್ರ ಪಠಿಸಿ
ಈ ರಾಶಿಯವರಿಗೆ ಈಗ ಪ್ರೀತಿ ಪ್ರೇಮ ಪ್ರಣಯದ ಸಮಯ!
ಧನುಸ್ಸು(Sagittarius): ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ
ಮಕರ(Capricorn): ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ
ಕುಂಭ(Aquarius): ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ
ಮೀನ(Pisces): ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ