Asianet Suvarna News Asianet Suvarna News

Daily Horoscope| ವೃಶ್ಚಿಕ ರಾಶಿಗೆ ಇಂದು ಇರಲಿದೆ ವಿಶೇಷ ಫಲ - ಅವರಿಗೆ ಶುಭ ದಿನ

  • 23 ನವೆಂಬರ್ 2021 ಮಂಗಳವಾರದ ಭವಿಷ್ಯ ಹೇಗಿದೆ
  •   ಧನುಸ್ಸು ರಾಶಿಯವರಿಗೆ ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ
  •  ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ
daily horoscope 23 november 2021 astrological predictions for Scorpio and other in kannada snr
Author
Bengaluru, First Published Nov 23, 2021, 6:27 AM IST

ಮೇಷ(Aries): ಮಕ್ಕಳಿಂದ ನಷ್ಟ ಸಂಭವ, ಸಹೋದರರಿಗಾಗಿ ಹಣನಷ್ಟ, ಆರೋಗ್ಯದಲ್ಲಿ ನಷ್ಟ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೇನು ಅಭಿಷೇಕ ಮಾಡಿಸಿ

ವೃಷಭ(Taurus): ಲಾಭ ಸಮೃದ್ಧಿ, ಆರೋಗ್ಯದ ಕಡೆ ಗಮನವಿರಲಿ, ಸ್ತ್ರೀಯರಿಂದ ನಷ್ಟ, ಅಕ್ಕಿ ದಾನ ಮಾಡಿ

ಮಿಥುನ(Gemini): ಉತ್ಕೃಷ್ಟ ಫಲಗಳಿದ್ದಾವೆ, ಕಾರ್ಯ ಸಾಧನೆಯ ದಿನ, ಪ್ರತಿಭಾಶಕ್ತಿ ಜಾಗೃತವಾಗುತ್ತದೆ, ಶತ್ರುಗಳ ಕಾಟ, ಕೃಷ್ಣ ಪ್ರಾರ್ಥನೆ ಮಾಡಿ

ಕಟಕ(Cancer): ಆರೋಗ್ಯದಲ್ಲಿ ವ್ಯತ್ಯಾಸ, ಬಾಲಾರಿಷ್ಟ ಶಾಂತಿ ಮಾಡಿಸಿ, ಸಂಗಾತಿಯಿಂದ ಸಹಕಾರ, ಮಿಶ್ರಫಲಗಳಿದ್ದಾವೆ, ಚಂದ್ರಪೀಡಾ ಪರಿಹಾರ ಸ್ತೋತ್ರ ಪಠಿಸಿ

ಗೋಡೆ ಅಂದ ಹೆಚ್ಚಿಸುವ ಗಡಿಯಾರಕ್ಕೂ ಇದೆ ವಾಸ್ತು ನಂಟು!

ಸಿಂಹ(Leo): ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ, ಶ್ರಮಕ್ಕೆ ಫಲ ಸಿಗದಂತಾಗುತ್ತದೆ, ಸೂರ್ಯ ಪ್ರಾರ್ಥನೆ ಮಾಡಿ

ಕನ್ಯಾ(Virgo): ಅನುಕೂಲದ ವಾತಾವರಣ, ಶುಭಫಲಗಳಿವೆ, ಹಣಕಾಸಿನ ವಿಚಾರದಲ್ಲಿ ಕೊಂಚ ಪೇಚಾಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ತುಲಾ(Libra): ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ(Scorpio): ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ

ಧನುಸ್ಸು(Sagittarius): ಗಜಕೇಸರಿ ಯೋಗದ ದಿನ, ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ, ಶನಿ ಪ್ರಾರ್ಥನೆ ಮಾಡಿ

ಮಕರ(Capricorn): ಆತಂಕ ಬೇಡ, ಸಹೋದರರಿಂದ ಸಹಕಾರ, ಆರೋಗ್ಯದ ಕಡೆ ಗಮನಕೊಡಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕುಂಭ(Aquarius): ಶುಭಫಲಗಳಿದ್ದಾವೆ, ಸಹೋದರರಿಂದ ಸಹಾಯ, ಕುಜ ಪ್ರಾರ್ಥನೆಯಿಂದ ಶುಭಫಲ

ಮೀನ(Pisces): ಸ್ತ್ರೀಯರಿಂದ, ಗುರುಗಳಿಂದ ಅನುಕೂಲ,ಮಕ್ಕಳಿಂದ ಸಹಕಾರ, ಚಾಲಕರಿಗೆ ಅನುಕೂಲ, ಸ್ತ್ರೀಯರ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

Follow Us:
Download App:
  • android
  • ios