Asianet Suvarna News Asianet Suvarna News

Daily Horoscope| ದಿನಭವಿಷ್ಯ: ಮಿಥುನ ರಾಶಿಯವರಿಗೆ ಶತ್ರುಗಳ ಬಾಧೆ ಕೊಂಚ ಕಾಡಲಿದೆ!

* 26 ಅಕ್ಟೋಬರ್ 2021 ಮಂಗಳವಾರದ ಭವಿಷ್ಯ
* ಮಿಥುನ ರಾಶಿಯವರಿಗೆ ಶತ್ರುಗಳ ಬಾಧೆ ಕೊಂಚ ಕಾಡಲಿದೆ
* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope 26 October 2021 astrological Predictions for Gemini and other in Kannada pod
Author
Bangalore, First Published Oct 26, 2021, 6:05 AM IST
  • Facebook
  • Twitter
  • Whatsapp

ಮೇಷ - ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ, ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ

ಕಟಕ - ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

 

ಸಿಂಹ - ಹಣವ್ಯಯ, ಕುಟುಂಬದಲ್ಲಿ ವಾತಾವರಣ ಹದಗೆಡಲಿದೆ, ಎಚ್ಚರಿಕೆ ಬೇಕು, ಈಶ್ವರ ಪ್ರಾರ್ಥನೆ ಮಾಡಿ

ಕನ್ಯಾ- ಆರೋಗ್ಯದ ಕಡೆ ಗಮನವಿರಲಿ, ಆರೋಗ್ಯದ ಕಡೆ ಗಮನಕೊಡಿ, ಎಚ್ಚರಿಕೆ ಇರಲಿ, ವಿಷ್ಣು ಸಹಸ್ರನಾಮ ಪಠಿಸಿ

ತುಲಾ - ಶುಭಫಲದ ದಿನ, ಕೆಲಸದಿಂದಾಗಿ ಮನೆ ವಾತಾವರಣ ಹಾಳು, ಲಕ್ಷ್ಮೀ ನರಸಿಂಹ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಮಾಧಾನದ ದಿನ, ವ್ಯಾಪಾರದಲ್ಲಿ ವೃದ್ಧಿ, ಸ್ತ್ರೀಯರಿಂದ ಶತ್ರುತ್ವ, ಸುವಾಸಿನಿ ಪೂಜೆ ಮಾಡಿ

ಈ ಮೂರು ರಾಶಿಯವರ ಜೊತೆ ಪ್ರಣಯ ಓಕೆ, ದಾಂಪತ್ಯ ಜೋಕೆ!

ಧನುಸ್ಸು - ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಪ್ರತಿಭಾಶಕ್ತಿ ಜಾಗೃತವಾಗಲಿದೆ, ಸಮೃದ್ಧಿಯ ದಿನ, ಚಂದ್ರ ಪ್ರಾರ್ಥನೆ ಮಾಡಿ

ಮಕರ - ಗೃಹ ನಿರ್ಮಾಣಕಾರ್ಯಗಳಲ್ಲಿ ಅನುಕೂಲ, ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಸಹೋದರರ ಸಹಕಾರ, ಪ್ರಶಂಸೆ ಸಿಗಲಿದೆ, ಸ್ತ್ರೀಯರ ಬುದ್ಧಿ ಕೊಂಚ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೀನ - ಧನ ಸಮೃದ್ಧಿ, ಮಾತಿನಿಂದ ಲಾಭ, ಕುಟುಂಬದಲ್ಲಿ ಸ್ತ್ರೀಯರ ಸಹಕಾರ, ಗುರು-ಕುಜ ಪ್ರಾರ್ಥನೆ ಮಾಡಿ

Follow Us:
Download App:
  • android
  • ios