Asianet Suvarna News Asianet Suvarna News

Daily Horoscope| ದಿನಭವಿಷ್ಯ: ಮಕರ ರಾಶಿಯವರ ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ!

* 27 ಅಕ್ಟೋಬರ್ 2021 ಬುಧವಾರದ ಭವಿಷ್ಯ

* ಮಕರ ರಾಶಿಯವರ ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ

* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope 27 October 2021 astrological Predictions for Capricorn and other in Kannada pod
Author
Bangalore, First Published Oct 27, 2021, 6:10 AM IST
  • Facebook
  • Twitter
  • Whatsapp

ಮೇಷ(Aries) - ಸಹೋದರರಿಂದ ಅನುಕೂಲ, ಮಾತಿನಿಂದ ಕಾರ್ಯಸಿದ್ಧಿ, ಸ್ತ್ರೀಯರಿಗೆ ಅನುಕೂಲ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ಲಕ್ಷ್ಮೀನಾರಾಯಣ ಪ್ರಾರ್ಥನೆ ಮಾಡಿ

ವೃಷಭ(Taurus) - ಸ್ತ್ರೀಯರಿಗೆ ವಿಶೇಷ ದಿನ, ಧನ ಸಮೃದ್ಧಿಯ ದಿನ, ಸೋದರ ಸಂಬಂಧಿ ಅನುಕೂಲ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಮಿಥುನ(Gemini) - ಭದ್ರಯೋಗ ಪ್ರಾಪ್ತಿ, ಧನ ಸಮೃದ್ಧಿ, ಸೋದರ ಸಂಬಂಧಿಗಳಿಂದ ಅನುಕೂಲ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಕಟಕ(Cancer)- ದ್ರವ ವ್ಯಾಪಾರಿಗಳಿಗೆ, ಕೃಷಿಕರಿಗೆ ಲಾಭದ ದಿನ, ಎಚ್ಚರಿಕೆ ಇರಲಿ, ಕೃಷ್ಣನಿಗೆ ತುಳಸಿ ಪ್ರಾರ್ಥನೆ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

ಸಿಂಹ(Leo) - ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ, ಗುರುಗಳ ಮಾರ್ಗದರ್ಶನ ಪಡೆಯಿರಿ, ಸಾಲದಿಂದ ದೂರವಿರಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕನ್ಯಾ(Virgo) - ಲಾಭ ಸಮೃದ್ಧಿ, ವೃತ್ತಿಯಲ್ಲಿ ಅನುಕೂಲ, ಸಮಾಧಾನ ಇರಲಿದೆ, ನಾರಾಯಣ ಸ್ಮರಣೆ ಮಾಡಿ

ತುಲಾ(Libra) - ಹಣಕಾಸಿನಲ್ಲಿ ಎಚ್ಚರಿಕೆ ಇರಲಿ, ಕುಟುಂಬದೊಂದಿಗೆ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಕುಲದೇವತಾಪ್ರಾರ್ಥನೆ ಮಾಡಿ

ವೃಶ್ಚಿಕ(Scorpio) - ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಮಂಗಳಕಾರ್ಯಗಳ ಚಾಲನೆ, ಅನುಕೂಲದ ವಾತಾವರಣ, ಪಿತೃದೇವತೆಗಳ ಸ್ಮರಣೆ ಮಾಡಿ

ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?

ಧನುಸ್ಸು(Sagittarius) - ಆರೋಗ್ಯದಲ್ಲಿ ಏರುಪೇರು, ಮಾನಸಿಕವಾಗಿ ಕೊಂಚ ಕುಗ್ಗುವ ಸಾಧ್ಯತೆ ಇದೆ, ಇಂದ್ರಾಕ್ಷಿ ಸ್ತೋತ್ರ ಪಠಿಸಿ

ಮಕರ(Capricorn) - ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ಲಾಭದ ದಿನ, ಈಶ್ವರ ಪ್ರಾರ್ಥನೆ ಮಾಡಿ

ಕುಂಭ(Aquarius) - ಆರೋಗ್ಯದಲ್ಲಿ ಏರುಪೇರು, ವ್ಯಾಪಾರಿಗಳು ಎಚ್ಚರವಾಗಿರಬೇಕು, ಈಶ್ವರನಿಗೆ ರುದ್ರಾಭೀಷೇಕ ಮಾಡಿಸಿ

ಮೀನ(Pisces) - ಮಕ್ಕಳ ಆರೋಗ್ಯದಲ್ಲಿ ಏರುಪೇರು, ನಿದ್ರಾಹೀನತೆ ಕಾಡಲಿದೆ, ಕುಟುಂಬದಲ್ಲಿ ಸಹಕಾರ ಇರಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ, ಅಕ್ಕಿ ದಾನ ಮಾಡಿ

Follow Us:
Download App:
  • android
  • ios