ಮೇಷ - ಮಾನಸಿಕವಾಗಿ ಕುಗ್ಗುತ್ತೀರಿ, ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗಲಿದೆ, ಆದರೆ ಆತಂಕ ಬೇಡ, ಚಂದ್ರ ಪ್ರಾರ್ಥನೆ ಮಾಡಿ

ವೃಷಭ - ಮಾನಸಿಕವಾಗಿ ಅಸಮಧಾನ, ಹಿಂಜರಿಕೆ ಇರಲಿದೆ, ಕಾರ್ಯ ಸಾಧಿಸುವ ದಿನ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ಸ್ತ್ರೀಯರಿಗೆ ಹಣಕಾಸಿನ ವಿಚಾರದಲ್ಲಿ ಏರುಪೇರು, ಕೊಂಚ ಅಸಮಧಾನವೂ ಇದೆ, ವಸ್ತ್ರದಾನ ಮಾಡಿ

ಕಟಕ - ಬುದ್ಧಿಶಕ್ತಿ ಮಂಕಾಗಲಿದೆ, ಕೆಲಸದಲ್ಲಿ ಎಚ್ಚರಿಕೆ ಇರಲಿ, ವ್ಯಾಪಾರಿಗಳಿಗೆ ಅನುಕೂಲದ ದಿನ, ಆಂಜನೇಯ ಪ್ರಾರ್ಥನೆ ಮಾಡಿ

 

ಮನೋಭಿಲಾಷೆ ಫಲಿಸಲು ರಾಶಿಗನುಗುಣವಾಗಿ ಇವುಗಳಿಂದ ರುದ್ರಾಭಿಷೇಕ ಮಾಡಿ..!

ಸಿಂಹ - ಸಂಗಾತಿಯಿಂದ ನಷ್ಟ ಸಂಭವ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಹಣನಷ್ಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕನ್ಯಾ - ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ವಿದ್ಯಾರ್ಥಿಗಳಿಗೆ ನಿಂದನೆ, ಕುಟುಂಬದಲ್ಲಿ ಘರ್ಷಣೆ, ಹಿರಿಯರ ಮಾರ್ಗದರ್ಶನ ಅಗತ್ಯವಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ - ಆರೋಗ್ಯದ ಕಡೆ ಗಮನವಿರಲಿ, ಬೆಂಕಿಯ ಬಗ್ಗೆ ಎಚ್ಚರಿಕೆ ಇರಲಿ, ಶತ್ರುಗಳ ಬಾಧೆ ಕಾಡಲಿದೆ, ಋಣಮೋಚನ ಮಂಗಲ ಸ್ತೋತ್ರ ಪಠಿಸಿ

ವೃಶ್ಚಿಕ - ನೆಮ್ಮದಿ ಇರಲಿದೆ, ತಾಯಿಂದ ಅನುಕೂಲ, ಸ್ತ್ರೀಯರಿಗೆ ವಿಶೇಷ ಫಲ, ಕುಲದೇವತೆಯ ಪ್ರಾರ್ಥನೆ ಮಾಡಿ

ವಾಸ್ತು ದೋಷ; ಫೆಂಗ್ ಶುಯ್‌ನಲ್ಲಿದೆ ಪರಿಹಾರ

ಕಟಕ: ಯಾರದೋ ಮಾತುಗಳನ್ನು ಕಟ್ಟಿಕೊಂಡು ಗೊತ್ತಿಲ್ಲದ ಸಾಹಸಕ್ಕೆ ಕೈ ಹಾಕದಿರಿ. ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಿ

ಮಕರ - ಸಮಯಕ್ಕೆ ಹೊಂದಿಕೊಂಡು ನಡೆಯುವುದನ್ನು ಕಲಿತುಕೊಳ್ಳಿ. ಅನ್ಯರ ಬಗ್ಗೆ ಹೆಚ್ಚು ಚಿಂತೆ ಮಾಡುವುದು ಬೇಡ. ನಿಮ್ಮ ಪಾಡಿಗೆ ನೀವಿರಿ

ಕುಂಭ -  ಹಣಕಾಸಿನ ಸಮಸ್ಯೆ ಕಾಡಿದರೂ ಅದಕ್ಕೆ ಅಂಜುವುದು ಬೇಡ. ದಿಟ್ಟವಾಗಿ ಬಂದ ಸವಾಲುಗಳನ್ನು ಎದುರಿಸಲಿದ್ದೀರಿ.

ಮೀನ - ಸಂಸಾರದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳು ಬರುವುದು ಸಹಜ. ಅವುಗಳನ್ನು ಕುಳಿತು ಮಾತನಾಡಿ ಬಗೆಹರಿಸಿಕೊ