ವೃಷಭ: ಇಬ್ಬರ ನಡುವಿನ ಜಗಳದಲ್ಲಿ ಸಿಲುಕಿ ನೀವು ಬಡಪಾಯಿಯಾಗುವಿರಿ. ನಿಮ್ಮ ತಾಳ್ಮೆಗೆ ಜಯ ಸಿಗಲಿದೆ. ಸತ್ಯ ಮಾರ್ಗದಲ್ಲಿ ಮುಂದೆ ಸಾಗಿ.

ಮಿಥುನ: ಸುಲಭಕ್ಕೆ ದೊರೆಯುವ ವಸ್ತುಗಳ ಬಗ್ಗೆ ಆಸೆ ಪಡುವುದು ಬೇಡ. ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಇದ್ದೇ ಇದೆ. ನೆಮ್ಮದಿ ಹೆಚ್ಚಲಿದೆ. 

ಕಟಕ: ನಿಮ್ಮ ಮೇಲಿನ ಆರೋಪಗಳಿಗೆಲ್ಲಾ ತೆರೆ ಬೀಳಲಿದೆ. ಪ್ರಬಲರೊಂದಿಗೆ ಸ್ಫರ್ಧೆ ಮಾಡಬೇಕಾದ ಅನಿವಾರ್ಯತೆ ಇದೆ.

ಸಿಂಹ: ಮಾಡಬೇಕಾದ ಕೆಲಸ ರಾಶಿ ಇದ್ದರೂ ಸೋಮಾರಿತನ ಮುಂದುವರೆಯಲಿದೆ. ನಾಳೆ ಎನ್ನುವುದು ಹಾಳು. ಮುಂದೆ ಸಾಗಿದರೆ ಜಯ.

ಚಿಕ್ಕ ವಯಸ್ಸಿನಲ್ಲಿಯೇ ಧನವಂತರಾಗುವ ಅದೃಷ್ಟ ಈ ರಾಶಿಯವರಿಗಿದೆ!

ಸಿಂಹ: ಶ್ರಮಪಟ್ಟು ಕೆಲಸ ಮಾಡುವುದಕ್ಕೆ ಬದಲಾಗಿ ತಾಳ್ಮೆಯಿಂದ, ಬುದ್ಧಿವಂತಿಕೆಯಿಂದ ಕೆಲಸ ಮಾಡಿ. ಅಂದುಕೊಂಡದ್ದು ನೆರವೇರಲಿದೆ.

ಕನ್ಯಾ: ಗೆಲುವು ಬೇಕು ಎಂದು ಕನಸು ಕಂಡರೆ ಅದು ಸಿಕ್ಕುವುದಿಲ್ಲ. ಅದಕ್ಕೆ ತಕ್ಕುದಾದ ಶ್ರಮವನ್ನು ಹಾಕಿದರೆ ಮಾತ್ರ ಜಯಶಾಲಿಯಾಗುವಿರಿ

ತುಲಾ: ನಿಮ್ಮ ಕೈಲಿ ಆಗದ ಕೆಲಸಗಳನ್ನು ಒಪ್ಪಿಕೊಂಡು ನರಳುವುದು ಬೇಡ. ಅತಿಯಾದ ಉತ್ಸಾಹವೂ ಒಮ್ಮೊಮ್ಮೆ ಕೈ ಕೊಡುವ ಸಾಧ್ಯತೆ ಇರುತ್ತದೆ.

ವೃಶ್ಚಿಕ: ಕಾರಣವಿಲ್ಲದೇ ಕೋಪ ಮಾಡಿಕೊಳ್ಳುವುದು, ಸಣ್ಣ ವಿಚಾರಗಳಿಗೂ ತಲೆ ಕೆಡಿಸಿಕೊಳ್ಳುವುದು ಬೇಡ. ನೆಮ್ಮದಿಯಿಂದ ಮುಂದೆ ಸಾಗಿ.

ಪತಿಯ ಶ್ರೇಯೋಭಿವೃದ್ಧಿಗೆ ಮಾಡುವ ಭೀಮನ ಅಮವಾಸ್ಯೆ ಪೂಜೆ!

ನುಸ್ಸು - ಆರೋಗ್ಯದಲ್ಲಿ ವ್ಯತ್ಯಾಸ, ಬಾಂಧವ್ಯದಲ್ಲಿ ಏರುಪೇರು, ವ್ಯಾಪಾರಿಗಳಿಗೆ ಮೋಸ, ನಾಗ ಪ್ರಾರ್ಥನೆ ಮಾಡಿ

ಮಕರ - ಸ್ತ್ರೀಯರು ಸಮಾಧಾನವಾಗಿರಿ, ದಂಪತಿ ಮಾತನಾಡುವಾಗ ಎಚ್ಚರಿಕೆ ಬೇಕು, ಕುಟುಂಬದಲ್ಲಿ ಕಲಹ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿ

ಕುಂಭ - ಸಾಲಬಾಧೆ ನಿವಾರಣೆ, ಸಂಗಾತಿಯ ಸಹಕಾರ, ವ್ಯಾಪಾರಿಗಳಿಗೆ ಅನುಕೂಲದ ದಿನ, ಗುರು ಪ್ರಾರ್ಥನೆ ಮಾಡಿ

ಮೀನ - ಸಾಹಸ ಕಾರ್ಯಗಳಿಗೆ ಚಾಲನೆ, ಶುಭಫಲ, ಭೂವ್ಯಾಪಾರಿಗಳಿಗೆ ಅನುಕೂಲದ ವಾತಾವರಣ, ಗುರು ಪ್ರಾರ್ಥನೆ ಮಾಡಿ