ದಿನ ಭವಿಷ್ಯ: ಈ ರಾಶಿಯವರಿಗೆ ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ

06 ಏಪ್ರಿಲ್ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
 

Daily Horoscope Of 06 April 2021 in kannada pod

ಮೇಷ - ಲಾಭ ಸಮೃದ್ಧಿ, ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ, ಪ್ರಯಾಣದಲ್ಲಿ ಎಚ್ಚರವಿರಲಿ, ವಿಷ ಜಂತುಗಳ ಭಯ, ನಾಗ ಪ್ರಾರ್ಥನೆ ಮಾಡಿ

ವೃಷಭ - ಖರ್ಚು ಹೆಚ್ಚಾಗಲಿದೆ, ನಿಮ್ಮ ಹಣ ಒಳ್ಳೇಕಾರ್ಯಕ್ಕೆ ವಿನಿಯೋಗವಾಗಲಿದೆ, ಉತ್ತಮ ಫಲ

ಮಿಥುನ - ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸ್ವಲ್ಪ ಸಮಸ್ಯೆ, ಚಂದ್ರನ ಪ್ರಾರ್ಥನೆ ಮಾಡಿ

ಕಟಕ - ಯಾವುದೇ ಕೊರತೆ ಇಲ್ಲ, ಭೂವ್ಯಾಪಾರಿಗಳಿಗೆ ಎಚ್ಚರಿಕೆಯ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

 

ಸಿಂಹ - ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ

ಕನ್ಯಾ - ನಷ್ಟ ಸಂಭವ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ

ತುಲಾ - ಸಂಗಾತಿಯ ಜೊತೆ ಮಾತಿನಲ್ಲಿ ಎಚ್ಚರವಾಗಿರಬೇಕು, ಕುಟುಂಬದವರ ಜೊತೆ ಎಚ್ಚರವಾಗಿರಬೇಕು, ರಾಮ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಂಗಾತಿಯಿಂದ ಸಹಕಾರ, ಮಿತ್ರರ ಸಹಕಾರ, ಆತಂಕ ಬೇಡ, ವಿಷ್ಣು ಪ್ರಾರ್ಥನೆ ಮಾಡಿ

ಕೊರೋನಾ ಮಹಾಮಾರಿ ಓಡಿಸಲು ಶೃಂಗೇರಿ ಶ್ರೀಗಳಿಂದ ದೇವಿ ಸ್ತೋತ್ರ

 

ಕಟಕ: ಯಾರದೋ ಮಾತುಗಳನ್ನು ಕಟ್ಟಿಕೊಂಡು ಗೊತ್ತಿಲ್ಲದ ಸಾಹಸಕ್ಕೆ ಕೈ ಹಾಕದಿರಿ. ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಿ

ಮಕರ - ಸಮಯಕ್ಕೆ ಹೊಂದಿಕೊಂಡು ನಡೆಯುವು ದನ್ನು ಕಲಿತುಕೊಳ್ಳಿ. ಅನ್ಯರ ಬಗ್ಗೆ ಹೆಚ್ಚು ಚಿಂತೆ ಮಾಡುವುದು ಬೇಡ. ನಿಮ್ಮ ಪಾಡಿಗೆ ನೀವಿರಿ

ಕುಂಭ -  ಹಣಕಾಸಿನ ಸಮಸ್ಯೆ ಕಾಡಿದರೂ ಅದಕ್ಕೆ ಅಂಜುವುದು ಬೇಡ. ದಿಟ್ಟವಾಗಿ ಬಂದ ಸವಾಲುಗಳನ್ನು ಎದುರಿಸಲಿದ್ದೀರಿ.

ಮೀನ - ಸಂಸಾರದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳು ಬರುವುದು ಸಹಜ. ಅವುಗಳನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ. ಶುಭಫಲ.

Latest Videos
Follow Us:
Download App:
  • android
  • ios