ಮೇಷ - ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ವ್ಯಾಪಾರಿಗಳು ಎಚ್ಚರವಾಗಿರಬೇಕು, ಮಾತಿನಿಂದ ಸಾಧನೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ವೃಷಭ - ಶುಭಫಲಗಳಿದ್ದಾವೆ, ಆತಂಕಬೇಡ, ಹಣಕಾಸಿನ ಬಲ ಇರಲಿದೆ, ಆರೋಗ್ಯದಲ್ಲಿ ಎಚ್ಚರಿಕೆ ಇರಲಿ, ಋಣ ಮೋಚನಾ ಮಂಗಲ ಸ್ತೋತ್ರ ಪಠಿಸಿ

ಮಿಥುನ - ಆಹಾರದಲ್ಲಿ ವ್ಯತ್ಯಾಸ, ಆರೋಗ್ಯದ ಕಡೆ ಗಮನವಹಿಸಿ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಕಟಕ - ಕೃಷಿಕರು ಹಾಗೂ ನೀರಿನ ವ್ಯಾಪಾರಿಗಳು ಎಚ್ಚರವಾಗಿರಬೇಕು, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಅಮ್ಮನವರ ಪ್ರಾರ್ಥನೆ ಮಾಡಿ

ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ!

ಸಿಂಹ - ಸಹೋದರರಿಂದ ಅನಾನುಕೂಲ, ಸ್ತ್ರೀಯರಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ - ಮಾತು ಹಾಗೂ ಹಣಕಾಸಿನ ವಿಚಾರದಲ್ಲಿ ವ್ಯತ್ಯಾಸವಾಗಲಿದೆ, ದಕ್ಷಿಣಾಮೂರ್ತಿ ಸ್ತೋತ್ರ ಪಠಿಸಿ

ತುಲಾ - ಆರೋಗ್ಯದ ಕಡೆ ಗಮನವಿರಲಿ, ನೆಮ್ಮದಿಯಲ್ಲಿ ಏರುಪೇರು, ಕಾರ್ಯದಲ್ಲಿ ವಿಘ್ನತೆ, ಗಣಪತಿ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಹೋದರಿಯರ ನಡುವೆ ಬೇಸರ, ಮಾತಿನಿಂದ ಅನುಕೂಲ ಸಾಧನೆ, ಧನ ಸಮೃದ್ಧಿ, ಪಿತೃದೇವತಾಪ್ರಾರ್ಥನೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಧನುಸ್ಸು - ಭದ್ರಯೋಗ, ಹಂಸಯೋಗದ ಫಲಗಳಿದ್ದಾವೆ, ಸ್ತ್ರೀಯರಿಗೆ ಅನುಕೂಲದ ದಿನ, ಕೊಂಚ ಕಲಹವೂ ಇದೆ, ಗುರು ಸ್ಮರಣೆ ಮಾಡಿ

ಮಕರ - ಹೆಂಡತಿಯಿಂದ ಸಹಕಾರ, ಕೊಂಚ ಭಾವನೆಗಳಲ್ಲಿ ವ್ಯತ್ಯಾಸವಾಗಲಿದೆ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಕುಂಭ - ದುರ್ಜನರ ಸಹವಾಸದಿಂದ ದೂರವಿರಿ, ಸಹೋದರರಿಂದ ಸಹಕಾರ, ಚಂದ್ರನ ಪ್ರಾರ್ಥನೆ ಮಾಡಿ

ಮೀನ - ಶುಭಯೋಗ, ಭದ್ರಯೋಗ, ಹಣಸಯೋಗದ ಫಲವಿರಲಿದೆ, ವಸ್ತು ನಷ್ಟ, ಕಾರ್ತವೀರ್ಯಾರ್ಜುನ ಮಂತ್ರ ಪಠಿಸಿ