ದಿನ ಭವಿಷ್ಯ: ಈ ರಾಶಿಯವರು ಮಕ್ಕಳ ವಿಷಯವಾಗಿ ಕಲಹ ಮಾಡಲಿದ್ದಾರೆ, ಬುದ್ಧಿ ಮಂಕಾಗಲಿದೆ!

10 ಅಕ್ಟೋಬರ್ 2020 ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
 

Daily Horoscope Of 10 October 2020 in kannada pod

ಮೇಷ - ದಾಂಪತ್ಯ ಭಾವದಲ್ಲಿ ಏರುಪೇರು, ಮಿತ್ರರಲ್ಲಿ ಅಪನಂಬಿಕೆ, ವ್ಯಾಪಾರದಲ್ಲಿ ಮೋಸ, ಅಮ್ಮನವರ ಪ್ರಾರ್ಥನೆ ಮಾಡಿ

ವೃಷಭ - ಶುಭ ಫಲಗಳಿದ್ದಾವೆ, ಬಂಧುಗಳ ಸಹಕಾರ, ಅನುಕೂಲದ ದಿನ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ಸಹೋದರರಿಂದ ಸಹಕಾರ, ಮಕ್ಕಳ ವಿಷಯವಾಗಿ ಕಲಹ, ಬುದ್ಧಿ ಮಂಕಾಗಲಿದೆ, ಹರಿಹರರ ಪ್ರಾರ್ಥನೆ ಮಾಡಿ

ಕಟಕ: ತಪ್ಪನ್ನೇ ಹುಡುಕುತ್ತಾ ಹೋದರೆ ಮನಸ್ಸು ಕೆಡಲಿದೆ. ಇರುವುದರಲ್ಲಿ ಸಂತೋಷವನ್ನು ಹುಡುಕಿಕೊಳ್ಳಿ. ಅತಿಯಾದ ಆಸೆ ಬೇಡ.

ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ!

ಸಿಂಹ: ಗೆಳೆಯರ ನಡುವಲ್ಲಿ ನಿಮ್ಮ ಪಾತ್ರ ನಿರ್ಣಾಯಕವಾಗಲಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿರಿ. ನಂಬಿಕೆ ಇರಲಿ.

ಕನ್ಯಾ: ಕೊಡುಕೊಳ್ಳುವಿಕೆಯಲ್ಲಿ ಸ್ವಲ್ಪ ಗೊಂದಲ ಉಂಟಾಗಲಿದೆ. ದೊಡ್ಡ ವ್ಯವಹಾರಕ್ಕೆ ಕೈ ಹಾಕಲಿದ್ದೀರಿ. ಬಂಧುಗಳ ಆಗಮನವಾಗಲಿದೆ.

ತುಲಾ: ನಿಮ್ಮ ಸಮಸ್ಯೆಗಳಿಗೆ ನೀವೇ ಪರಿಹಾರ ಕಂಡುಕೊಳ್ಳಬೇಕು. ಹಿರಿಯರ ಮಾತಿಗೆ ವಿರುದ್ಧವಾಗಿ ಹೋದರೆ ಕಷ್ಟವಾಗಬಹುದು.

ವೃಶ್ಚಿಕ: ಇಂದು ನಿಮಗೆ ಗುರು ಬಲ ಚೆನ್ನಾಗಿದೆ. ಗಣೇಶನ ಆರಾಧನೆ ಮಾಡಿ. ಮನಸ್ಸನ್ನು ಶಾಂತವಾಗಿ ಇಟ್ಟುಕೊಂಡರೆ ಯಶಸ್ಸು ಸಾಧ್ಯ.

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಧನುಸ್ಸು - ಮಾತಿನಿಂದ ಕೆಲಸ ಕೆಡಲಿದೆ, ಎಚ್ಚರವಿರಲಿ, ಗುರು ಗ್ರಹದ ಬಲವಿರಲಿದೆ ಚಿಂತೆಬೇಡ, ಮಹಾಗಣಪತಿ ಪ್ರಾರ್ಥನೆ ಮಾಡಿ

ಮಕರ - ವ್ಯಸನಕ್ಕೆ ತುತ್ತಾಗುವ ಸಾಧ್ಯತೆ ಇದೆ, ಮನಸ್ಸು ಅಶಾಂತವಾಗಲಿದೆ, ಶಾಂತಿ ಮಂತ್ರ ಪಠಿಸಿ

 ಕುಂಭ - ವಸ್ತು ನಷ್ಟ, ಹಣಕಾಸಿನಲ್ಲಿ ವ್ಯತ್ಯಾಸವಾಗಲಿದೆ, ಮಾತು-ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ಕುಜ ಪ್ರಾರ್ಥನೆ ಮಾಡಿ

ಮೀನ - ದಾಂಪತ್ಯದಲ್ಲಿ ಭಾವನೆಗಳಿಗೆ ಬೆಲೆ ಕೊಡಿ, ವ್ಯಾಪಾರಿಗಳಿಗೆ ಮೋಸ ಹೋಗುವ ಸಾಧ್ಯತೆ, ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ

Latest Videos
Follow Us:
Download App:
  • android
  • ios