Asianet Suvarna News

ದಿನ ಭವಿಷ್ಯ: ಈ ರಾಶಿಯವರ ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು!

13 ಜೂನ್ 2021 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 13 June 2021 in kannada pod
Author
Bangalore, First Published Jun 13, 2021, 7:13 AM IST
  • Facebook
  • Twitter
  • Whatsapp

ಮೇಷ - ಭಯದ ವಾತಾವರಣ, ಕೆಲಸದಲ್ಲಿ ಹಿನ್ನಡೆ, ಆತಂಕಬೇಡ, ಆಂಜನೇಯ ಪ್ರಾರ್ಥನೆ ಮಾಡಿ

ವೃಷಭ - ಹಣಕಾಸು ಹಾಗೂ ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ವಿದ್ಯಾರ್ಥಿಗಳು ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ

ಮಿಥುನ - ದೇಹಾಯಾಸ, ಸಂಗಾತಿಯತಿಂದ ಹಣಸಹಾಯ, ಸಂಜೀವಿನಿರುದ್ರನ ಪ್ರಾರ್ಥನೆ ಮಾಡಿ

ಕಟಕ - ಹಿರಿಯರಿಂದ ಮಾರ್ಗದರ್ಶನ, ಶುಭಯೋಗ, ದೇವತಾ ಉಪಾಸನೆ ಮಾಡಿ, ಆಂಜನೇಯ ಸ್ಮರಣೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

 

ಸಿಂಹ - ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಶಿವ ಸಹಸ್ರನಾಮ ಪಠಿಸಿ

ಕನ್ಯಾ - ಮಕ್ಕಳಿಂದ ಮನಸ್ಸಿಗೆ ನೋವು, ನಿಮಗೆ ನೀವೇ ಶತ್ರುಗಳಾಗುವ ಸಾಧ್ಯತೆ, ನಾರಾಯಣ ಪ್ರಾರ್ಥನೆ ಮಾಡಿ

ತುಲಾ - ನೀರಿಗೆ ತೊಂದರೆ, ಕೃಷಿಕರಿಗೆ ಅವ್ಯವಸ್ಥೆಯ ದಿನ, ಸಾಧಾರಣ ದಿನವಾಗಿರಲಿದೆ, ಗಂಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ನೀರಿಗೆ ಮುದುಡದ, ಬೆಂಕಿಗೆ ಸುಡದ ಕಾಗದದ ಮನೆಗಳು

 

ಧನುಸ್ಸು - ದಾಂಪತ್ಯದಲ್ಲಿ ಅಸಮಧಾನ, ಮುಂಗೋಪದಿಂದ ಕಾರ್ಯ ಹಾನಿ, ದುರ್ಜನರ ಸಹವಾಸ, ಗುರು ಪ್ರಾರ್ಥನೆ ಮಾಡಿ

ಮಕರ - ಬುದ್ಧಿಶಕ್ತಿ ಮಂಗಾಗಲಿದೆ, ಹಿರಿಯರ ಮಾರ್ಗದರ್ಶನ ಬೇಕು, ಆರೋಗ್ಯದ ಕಡೆ ಗಮನ ಕೊಡಿ, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ

ಕುಂಭ - ಸ್ತ್ರೀ-ಪುರುಷರ ನಡುವೆ ಕಲಹಗಳ ಸಂಭವ, ಮನೆಯಲ್ಲಿ ಘರ್ಷಣೆಗಳು, ಬುದ್ಧಿ ಮಂಕಾಗುತ್ತದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ತಾಯಿಯ ಆರೋಗ್ಯದಲ್ಲಿ ಏರುಪೇರು, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಕೊಂಚ ವ್ಯಥೆ, ಗ್ರಾಮ ದೇವತಾರಾಧನೆ ಮಾಡಿ

Follow Us:
Download App:
  • android
  • ios