Asianet Suvarna News

ದಿನ ಭವಿಷ್ಯ: ಈ ರಾಶಿಯವರಿಗೆ ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ!

14 ಜೂನ್ 2021 ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
 

Daily Horoscope Of 14 June 2021 in kannada pod
Author
Bangalore, First Published Jun 14, 2021, 7:12 AM IST
  • Facebook
  • Twitter
  • Whatsapp

ಮೇಷ - ಲಾಭ ಸಮೃದ್ಧಿ, ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ, ಪ್ರಯಾಣದಲ್ಲಿ ಎಚ್ಚರವಿರಲಿ, ವಿಷ ಜಂತುಗಳ ಭಯ, ನಾಗ ಪ್ರಾರ್ಥನೆ ಮಾಡಿ

ವೃಷಭ - ಖರ್ಚು ಹೆಚ್ಚಾಗಲಿದೆ, ನಿಮ್ಮ ಹಣ ಒಳ್ಳೇಕಾರ್ಯಕ್ಕೆ ವಿನಿಯೋಗವಾಗಲಿದೆ, ಉತ್ತಮ ಫಲ

ಮಿಥುನ - ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸ್ವಲ್ಪ ಸಮಸ್ಯೆ, ಚಂದ್ರನ ಪ್ರಾರ್ಥನೆ ಮಾಡಿ

ಕಟಕ - ಯಾವುದೇ ಕೊರತೆ ಇಲ್ಲ, ಭೂವ್ಯಾಪಾರಿಗಳಿಗೆ ಎಚ್ಚರಿಕೆಯ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

 

ಸಿಂಹ - ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ

ಕನ್ಯಾ - ನಷ್ಟ ಸಂಭವ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ

ತುಲಾ - ಸಂಗಾತಿಯ ಜೊತೆ ಮಾತಿನಲ್ಲಿ ಎಚ್ಚರವಾಗಿರಬೇಕು, ಕುಟುಂಬದವರ ಜೊತೆ ಎಚ್ಚರವಾಗಿರಬೇಕು, ರಾಮ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಂಗಾತಿಯಿಂದ ಸಹಕಾರ, ಮಿತ್ರರ ಸಹಕಾರ, ಆತಂಕ ಬೇಡ, ವಿಷ್ಣು ಪ್ರಾರ್ಥನೆ ಮಾಡಿ

ಕೊರೋನಾ ಮಹಾಮಾರಿ ಓಡಿಸಲು ಶೃಂಗೇರಿ ಶ್ರೀಗಳಿಂದ ದೇವಿ ಸ್ತೋತ್ರ

 

ಧನುಸ್ಸು - ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ

ಮಕರ - ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ

ಕುಂಭ - ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ

ಮೀನ - ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ

Follow Us:
Download App:
  • android
  • ios