ಮೇಷ - ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ವೃಷಭ - ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಿಥುನ - ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ

ಕನ್ಯಾ - ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ

ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ!

ಸಿಂಹ - ಹಣವ್ಯಯ, ಕುಟುಂಬದಲ್ಲಿ ವಾತಾವರಣ ಹದಗೆಡಲಿದೆ, ಎಚ್ಚರಿಕೆ ಬೇಕು, ಈಶ್ವರ ಪ್ರಾರ್ಥನೆ ಮಾಡಿ

ಕಟಕ - ಆರೋಗ್ಯದ ಕಡೆ ಗಮನವಿರಲಿ, ಆರೋಗ್ಯದ ಕಡೆ ಗಮನಕೊಡಿ, ಎಚ್ಚರಿಕೆ ಇರಲಿ, ವಿಷ್ಣು ಸಹಸ್ರನಾಮ ಪಠಿಸಿ

ತುಲಾ - ಶುಭಫಲದ ದಿನ, ಕೆಲಸದಿಂದಾಗಿ ಮನೆ ವಾತಾವರಣ ಹಾಳು, ಲಕ್ಷ್ಮೀ ನರಸಿಂಹ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಮಾಧಾನದ ದಿನ, ವ್ಯಾಪಾರದಲ್ಲಿ ವೃದ್ಧಿ, ಸ್ತ್ರೀಯರಿಂದ ಶತ್ರುತ್ವ, ಸುವಾಸಿನಿ ಪೂಜೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಧನುಸ್ಸು - ವೃತ್ತಿಯಲ್ಲಿ ವಿಘ್ನಗಳಾಗುತ್ತವೆ, ಮಕ್ಕಳಿಂದ ಸಹಕಾರ, ನರಸಿಂಹ ಪ್ರಾರ್ಥನೆ ಮಾಡಿ

ಮಕರ - ಅನುಕೂಲದ ದಿನ, ರೈತರಿಗೆ ಸಮಾಧಾನದ ದಿನ, ವೈಫಲ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ, ಈಶ್ವರ ಪ್ರಾರ್ಥನೆ ಮಾಡಿ

ಕುಂಭ- ಸಹೋದರರಿಂದ ಸಹಕಾರ, ಅನುಕೂಲದ ದಿನ, ವಸ್ತುನಷ್ಟ ಸಂಭವ, ಕಾರ್ತವೀರ್ಯಾರ್ಜುನ ಸ್ಮರಣೆ ಮಾಡಿ

ಮೀನ - ಉತ್ತಮ ಭೋಜನ, ಆಹಾರದ ಕಡೆ ಗಮನ ಕೊಡಿ, ದಾಂಪತ್ಯದಲ್ಲಿ ಏರುಪೇರು, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ