Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರಿಗೆ ಧನ ಸಮೃದ್ಧಿ, ಆದರೆ ಬಲ ಕುಗ್ಗಲಿದೆ!

16 ಸಪ್ಟೆಂಬರ್ 2020 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 16 September 2020 in kannada pod
Author
Bangalore, First Published Sep 16, 2020, 7:03 AM IST
  • Facebook
  • Twitter
  • Whatsapp

ಮೇಷ - ಮಾನಸಿಕ ಬಲ ಕುಗ್ಗಲಿದೆ, ವಿಚಾರಶೀಲರಾಗಿರಿ, ಎಚ್ಚರಿಕೆ ಇರಲಿ, ಈಶ್ವರ ಪ್ರಾರ್ಥನೆ ಮಾಡಿ

ವೃಷಭ - ಕಾರ್ಯಗಳಲ್ಲಿ ವಿಘ್ನತೆ ಕಾಣುತ್ತೀರಿ, ಸಮಧಾನ ಇರಲಿದೆ, ಪರಮೇಶ್ವರಿ ಪ್ರಾರ್ಥನೆ ಮಾಡಿ

ಮಿಥುನ - ಸೋದರ ಸಂಬಂಧಿಗಳಿಂದ ಅನುಕೂಲ, ವಿದ್ಯಾರ್ಥಿಗಳಿಗೆ ಅನುಕೂಲವಿದೆ, ಹಣಕಾಸಿನಲ್ಲಿ ವ್ಯತ್ಯಾಸ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕಟಕ - ಮಾನಸಿಕ ಅಸಮಧಾನ, ಕುಟುಂದಲ್ಲಿ ಸ್ತ್ರೀಯರ ಮನಸ್ತಾಪ, ಅಮ್ಮನವರ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಸಿಂಹ - ಧನ ಸಮೃದ್ಧಿ, ಬಲ ಕುಗ್ಗಲಿದೆ, ಆದಿತ್ಯ ಹೃದಯ ಪಾರಾಯಣದಿಂದ ಉತ್ತಮ ಫಲ

ನ್ಯಾ - ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ, ಶುಭಫಲವೂ ಇದೆ, ಅಂಜಿಕೆಯ ವಾತಾವರಣ, ಸುದರ್ಶನ ಮಂತ್ರ ಪಠಿಸಿ

ತುಲಾ- ವ್ಯಾಪಾರಿಗಳು ಜಾಗ್ರತೆ ವಹಿಸಿ, ಕೊಂಚ ಸಮಸ್ಯೆಗಳಾಗುವ ಸಾಧ್ಯತೆ ಇದೆ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ಸಮೃದ್ಧಿಯ ಫಲಗಳಿದ್ದಾವೆ, ಸ್ತ್ರೀಯರಿಂದ ಮನಸ್ತಾಪ, ಸುವಾಸಿನಿ ಪೂಜೆ ಮಾಡಿ, ಸ್ತ್ರೀಯರಿಗೆ ಮಂಗಲದ್ರವ್ಯ ಸಮರ್ಪಿಸಿ

ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!

ಧನುಸ್ಸು - ಹೊಸ ಉದ್ಯೋಗ ಪ್ರಾಪ್ತಿ, ಸಮೃದ್ಧಿಯ ಫಲಗಳಿದ್ದಾವೆ, ಗುರು ಪ್ರಾರ್ಥನೆಯಿಂದ ಅನುಕೂಲವಾಗಲಿದೆ

ಮಕರ - ಶುಭಫಲಗಳಿದ್ದಾವೆ, ತಂದೆ-ಮಕ್ಕಳಲ್ಲಿ ಸ್ವಲ್ಪ ಅಸಮಧಾನ ಇರಲಿದೆ, ಆದಿತ್ಯ ಹೃದಯ ಪ್ರಾರ್ಥನೆ ಮಾಡಿ

ಕುಂಭ - ಆರೋಗ್ಯದಲ್ಲಿ ವ್ಯತ್ಯಾಸ, ಎಚ್ಚರದಿಂದ ಇರಬೇಕು, ಈಶ್ವರ ಪ್ರಾರ್ಥನೆ ಮಾಡಿ

ಮೀನ - ದಾಂಪತ್ಯದಲ್ಲಿ ಕಲಹ, ಜಾಗ್ರತೆ ವಹಿಸಿ, ಲಕ್ಷ್ಮೀನಾರಾಯಣ ಪ್ರಾರ್ಥನೆಯಿಂದ ಹೆಚ್ಚಿನ ಅನುಕೂಲ
 

Follow Us:
Download App:
  • android
  • ios