ಮೇಷ - ಅನುಕೂಲದ ದಿನ, ಸಂಗಾತಿ, ತಾಯಿಯಿಂದ ಸಹಕಾರ, ಕೃಷಿ ಸಮೃದ್ಧಿ, ಕುಲದೇವತಾರಾಧನೆ ಮಾಡಿ

ವೃಷಭ - ಸ್ತ್ರೀಯರಿಗೆ ಧನ ಸಮೃದ್ಧಿ, ಸಹೋದರರ ಸಹಕಾರ, ಆರೋಗ್ಯದ ಕಡೆ ಗಮನಕೊಡಿ, ವಸ್ತು ನಷ್ಟವಾಗುವ ಸಾಧ್ಯತೆ, ಕಾರ್ತವೀರ್ಯಾರ್ಜುನ ಪ್ರಾರ್ಥನೆ ಮಾಡಿ

ಮಿಥುನ - ದಾಂಪತ್ಯದಲ್ಲಿ ಎಚ್ಚರಿಕೆ ಇರಲಿ, ಮಕ್ಕಳಿಂದ ಸಹಕಾರ ಇರಲಿದೆ, ನೆಮ್ಮದಿಯ ದಿನ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಕಟಕ - ಮನಸ್ಸಿಗೆ ನೆಮ್ಮದಿ, ಕೃಷಿಯಲ್ಲಿ ಲಾಭ, ತಾಯಿಯಿಂದ ಅನುಕೂಲ, ದುರ್ಗಾ ದೇವಿಗೆ ಕ್ಷೀರ ದಾನ ಮಾಡಿ

ಈ ಮೂರು ರಾಶಿಯವರ ಜೊತೆ ಪ್ರಣಯ ಓಕೆ, ದಾಂಪತ್ಯ ಜೋಕೆ!

ಸಿಂಹ - ಸಂಗಾತಿಯಿಂದ ಖರ್ಚು, ದೇಹಾಯಾಸ, ಮಾನಸಿಕವಾಗಿ ಕುಗ್ಗುತ್ತೀರಿ, ಚಂದ್ರನ ಉಪಾಸನೆ ಮಾಡಿ

ಕನ್ಯಾ - ಶುಭಫಲ ವೃದ್ಧಿಸಲಿದೆ, ಉದ್ಯೋಗಿಗಳಿಗೆ ಅನುಕೂಲದ ದಿನ, ಮನೆಯಲ್ಲಿ ನೆಮ್ಮದಿಯ ದಿನ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ತುಲಾ - ಬುದ್ಧಿಶಕ್ತಿಯಿಂದ ಕಾರ್ಯ ಸಾಧನೆ, ಸಹೋದರರಿಂದ ಸಹಕಾರ, ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಈಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಮಾಧಾನದ ದಿನ, ತಾಯಿಯಿಂದ ಸಹಕಾರ, ನೀರಿನ ವ್ಯಾಪಾರಿಗಳಿಗೆ ಅನುಕೂಲ, ಕೃಷ್ಣ ಪ್ರಾರ್ಥನೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

 

ಧನುಸ್ಸು - ಅಜೀರ್ಣತೆ, ಮಕ್ಕಳಿಂದ  ಮಾನಸಿಕ ಕುಗ್ಗುವಿಕೆ, ಅಮ್ಮನವರ ಪ್ರಾರ್ಥನೆ ಮಾಡಿ

ಮಕರ - ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಆತಂಕ ಬೇಡ, ಚಂದ್ರ ಪ್ರಾರ್ಥನೆಯಿಂದ ಸಮಾಧಾನ

ಕುಂಭ - ಸಹೋದರರಲ್ಲಿ ಭಿನ್ನಾಭಿಪ್ರಾಯ, ಅಂಜಿಕೆ, ಸ್ತ್ರೀಯರಿಗೆ ಆತಂಕ, ದಾಂಪತ್ಯದಲ್ಲಿ ವ್ಯತ್ಯಾಸ, ಚಂದ್ರ ಪ್ರಾರ್ಥನೆ ಮಾಡಿ

ಮೀನ - ಆಹಾರದಲ್ಲಿ ವ್ಯತ್ಯಾಸ, ಸುಲಲಿತ ದಿನ, ಶುಭಫಲವಿದೆ, ಸ್ತ್ರೀಯರು ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಬೇಕು, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ