ಮೇಷ - ಅದೃಷ್ಟ ಫಲವಿರಲಿದೆ, ತಂದೆಯಿಂದ ಸಹಕಾರ, ಅನುಕೂಲದ ದಿನ, ಈಶ್ವರ ಪ್ರಾರ್ಥನೆ ಮಾಡಿ

ವೃಷಭ - ಹಣಕಾಸಿನ ವಿಚಾರದಲ್ಲಿ ಸಮಾಧಾನ ಇರಲಿದೆ, ಸಹೋದರ ಸಂಬಂಧಿಗಳಿಂದ ಸಹಾಯ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಗ್ರಾಮ ದೇವತೆಯ ಪ್ರಾರ್ಥನೆ ಮಾಡಿ

ಮಿಥುನ - ಸ್ತ್ರೀಯರಿಂದ ಸಹಕಾರ, ದಾಯಾದಿ ಕಲಹಕ್ಕೆ ಕಾರಣ, ಕೃಷ್ಣನಿಗೆ ತುಳಸಿ ಹಾರ ಸಮರ್ಪಿಸಿ

ಕಟಕ - ಗುರುವಿನ ಮಾರ್ಗದರ್ಶನ ಪಡೆಯಿರಿ, ಹಣಕಾಸಿಗೆ ಕೊಂಚ ಪರದಾಟ, ಉತ್ಸಾಹ ಶಕ್ತಿ ಇರಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಸಿಂಹ - ಧನ ಸಮೃದ್ಧಿ, ಸ್ತ್ರೀಯರ ಸಹಕಾರ, ವಿದ್ಯಾರ್ಥಿಗಳಿಗೆ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ - ಲಾಭ ಸಮೃದ್ಧಿ, ವಸ್ತ್ರ-ಅಕ್ಕಿ ವ್ಯಾಪಾರಿಗಳಿಗೆ ಉತ್ತಮ ಫಲ, ಸುಖ ಸಮೃದ್ಧಿ, ವಾಹನ ಸೌಖ್ಯ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ - ಉತ್ಕೃಷ್ಟ ಫಲಗಳಿದ್ದಾವೆ, ಸಹೋದರರಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಧನ್ವಂತರಿ ಪ್ರಾರ್ಥನೆ ಮಾಡಿ

ವೃಶ್ಚಿಕ - ಗುರುಬಲದಿಂದ ಶುಭಕಾಲ, ಹಿರಿಯರಿಂದ ಅನುಕೂಲ, ಸಮಾಧಾನದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!

ಧನುಸ್ಸು - ಆರೋಗ್ಯದಲ್ಲಿ ವ್ಯತ್ಯಾಸ, ಆಸ್ತಿಕತೆ ಕಡಿಮೆಯಾಗಲಿದೆ, ಧರ್ಮ ಕಾರ್ಯಗಳಲ್ಲಿ ವಿಘ್ನ, ಈಶ್ವರನಿಗೆ ಬಿಲ್ವಾರ್ಚನೆ ಮಾಡಿ

ಮಕರ - ಸಂಗಾತಿಯಿಂದ ಅಸಮಧಾನ, ಮಾತನಾಡುವಾಗ ಎಚ್ಚರಿಕೆ ಇರಲಿ, ಅರ್ಧನಾರಿಶ್ವರ ಪ್ರಾರ್ಥನೆ ಮಾಡಿ

ಕುಂಭ - ದಂಪತಿಯಲ್ಲಿ ಆತಂಕ, ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ, ವ್ಯಾಪಾರದಲ್ಲಿ ನಷ್ಟ, ಮಹಾಗಣಪತಿ ಪ್ರಾರ್ಥನೆ ಮಾಡಿ

ಮೀನ - ಸ್ತ್ರೀಯರಿಂದ ನಷ್ಟ, ಆರೋಗ್ಯದ ಕಡೆ ಗಮನಕೊಡಿ, ಸಂಜೀವಿನಿ ರುದ್ರನ ಪ್ರಾರ್ಥನೆ ಮಾಡಿ