ಮೇಷ - ಆರೋಗ್ಯದಲ್ಲಿ ಚೇತರಿಕೆ, ಮಕ್ಕಳಿಂದ ಸಮಾಧಾನ, ಸುಬ್ರಹ್ಮಣ್ಯ ಕವಚ ಪಠಿಸಿ

ವೃಷಭ - ಮಕ್ಕಳಿಂದ ಸಹಕಾರ, ಸ್ತ್ರೀಯರಿಗೆ ಅನುಕೂಲದ ದಿನ, ಕುದೇವತಾರಾಧನೆ ಮಾಡಿ

ಮಿಥುನ - ದಾಂಪತ್ಯದಲ್ಲಿ ಎಚ್ಚರಿಕೆ ಇರಲಿ, ಕೃಷಿಕರಿಗೆ ಅನುಕೂಲ, ದ್ರವ ವ್ಯಾಪಾರಿಗಳಿಗೆ ಲಾಭ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ - ಸಹೋದರರಿಂದ ಸಹಕಾರ, ಹಣ ಸಂಪಾದನೆಗೆ ಅನುಕೂಲ, ಲಾಭ ಇರಲಿದೆ, ಚಿಂತೆ ಬೇಡ, ಈಶ್ವರ ಪ್ರಾರ್ಥನೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

ಸಿಂಹ - ವ್ಯಾಪಾರದಲ್ಲಿ ಲಾಭ, ಆರೋಗ್ಯದಲ್ಲಿ ಏರುಪೇರು, ನಷ್ಟ ಸಂಭವ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ, ಪಿತೃದೇವತೆಗಳ ಆರಾಧನೆ ಮಾಡಿ

ಕನ್ಯಾ - ದುಷ್ಟ ಜನರ ಸಹವಾಸ, ತೊಂದರೆಯ ದಿನ, ದಾಂಪತ್ಯದಲ್ಲಿ ಏರುಪೇರು, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ - ಸ್ತ್ರೀಯರಿಗೆ ಅನುಕೂಲ, ಕೃಷಿಕರಿಗೆ ಲಾಭ, ದಾಂಪತ್ಯದಲ್ಲಿ ಕಲಹ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಪಠಿಸಿ

ವೃಶ್ಚಿಕ - ಶುಭಫಲ, ಪೂಜೆ-ಪುನಸ್ಕಾರಗಳಲ್ಲಿ ಎಚ್ಚರವಾಗಿರಿ, ಸಮಾಧಾನದ ದಿನ, ಆಹಾರದಲ್ಲಿ ವ್ಯತ್ಯಾಸ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!

 

ಧನುಸ್ಸು - ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಗುರು ಪ್ರಾರ್ಥನೆ ಮಾಡಿ

ಮಕರ - ದಾಂಪತ್ಯ ಭಾವನೆಗಳಲ್ಲಿ ವ್ಯತ್ಯಾಸ, ಬಾಂಧವ್ಯಗಳು ಹಾಳಾಗಲಿವೆ, ಹಿರಿಯರ ಮಾರ್ಗದರ್ಶನ ಪಡೆಯಿರಿ

ಕುಂಭ - ಆಹಾರದಲ್ಲಿ ವ್ಯತ್ಯಾಸ, ಬಾಯಿಗೆ ತೊಂದರೆ, ಉಳಿದಂತೆ ಅನುಕೂಲವಿದೆ, ನವಗ್ರಹ ಸ್ತೋತ್ರ ಪಠಿಸಿ

ಮೀನ - ಲಾಭ ಸಮೃದ್ಧಿ, ಅಸಮಧಾನವೂ ಇದೆ, ವ್ಯಸನಕ್ಕೆ ತುತ್ತಾಗುತ್ತೀರಿ ಎಚ್ಚರವಾಗಿರಿ, ಗುರು ಪ್ರಾರ್ಥನೆ ಮಾಡಿ