ಮೇಷ - ಹಣಕಾಸಿನ ವ್ಯತ್ಯಾಸ, ಮಾತಿನಲ್ಲಿ ಕೊಂಚ ವ್ಯತ್ಯಾಸ, ವಿದ್ಯಾರ್ಥಿಗಳಿಗೆ ದುರ್ಜನರ ಸಹವಾಸ, ಉದ್ಯೋಗದಲ್ಲಿ ಸ್ತ್ರೀಯರು ಎಚ್ಚರವಾಗಿರಬೇಕು

ವೃಷಭ - ಆರೋಗ್ಯದಲ್ಲಿ ವ್ಯತ್ಯಾಸ, ಅದೃಷ್ಟ ಹೀನತೆ, ಸ್ತ್ರೀಯರಿಗೆ ಆತಂಕ, ಶನೈಶ್ಚರ ಪ್ರಾರ್ಥನೆ ಮಾಡಿ

ಮಿಥುನ - ಸ್ತ್ರೀಯರಿಗೆ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳು ಹಾಗೂ ವ್ಯಾಪಾರಿಗಳು ಎಚ್ಚರವಾಗಿರಬೇಕು, ಓದು ಹಾಗೂ ಕೆಲಸದಲ್ಲಿ ಆಲಸ್ಯ ಬೇಡ, ಆಂಜನೇಯ ಪ್ರಾರ್ಥನೆ ಮಾಡಿ

ಕಟಕ - ಮಾತಿನಲ್ಲಿ ಹಿಡಿತವಿರಲಿ, ದೊಡ್ಡ ನಿರ್ಧಾರಗಳನ್ನು ಕೈಗೊಳ್ಳುವ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಈ ರಾಶಿಯವರ ಜೊತೆಗೆ ಖುಷಿಯಿಂದ ವ್ಯವಹಾರ ಮಾಡಬಹುದು

ಸಿಂಹ - ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಶಿವ ಸಹಸ್ರನಾಮ ಪಠಿಸಿ

ಕನ್ಯಾ - ಮಕ್ಕಳಿಂದ ಮನಸ್ಸಿಗೆ ನೋವು, ನಿಮಗೆ ನೀವೇ ಶತ್ರುಗಳಾಗುವ ಸಾಧ್ಯತೆ, ನಾರಾಯಣ ಪ್ರಾರ್ಥನೆ ಮಾಡಿ

ತುಲಾ - ನೀರಿಗೆ ತೊಂದರೆ, ಕೃಷಿಕರಿಗೆ ಅವ್ಯವಸ್ಥೆಯ ದಿನ, ಸಾಧಾರಣ ದಿನವಾಗಿರಲಿದೆ, ಗಮಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ಈ ರಾಶಿಯವರಿಗೆ ಕೊರೋನಾ ಭಾರಿ ಡೇಂಜರು!

ಧನುಸ್ಸು - ವಿದ್ಯಾರ್ಥಿಗಳು ಎಚ್ಚರದಿಂದಿರಬೇಕು, ದುರ್ಜನರ ಸಹವಾಸದಿಂದ ಸಮಸ್ಯೆ, ಕುಟುಂಬದಲ್ಲಿ ಸ್ತ್ರೀಯರ ನಡುವೆ ವೈಮನಸ್ಸು, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ಮಕರ - ದಾಂಪತ್ಯದಲ್ಲಿ ಒಡಕು, ಭಿನ್ನಾಭಿಪ್ರಯಾಗಳು ಮೂಡುವ ಸಾಧ್ಯತೆ ಇರುತ್ತದೆ, ಎಚ್ಚರಿಕೆ ಇರಲಿ, ಶತ್ರುಬಾಧೆಯೂ ಕಾಡಲಿದೆ, ನಾರಾಯಣ ಸ್ಮರಣೆ ಮಾಡಿ

ಕುಂಭ - ರೋಗ ಬಾಧೆ ಕಾಡಲಿದೆ, ಶೀತ-ಕೆಮ್ಮು ನಗಡಿಗಳು ಬಾಧಿಸುತ್ತವೆ, ಆರೋಗ್ಯದಲ್ಲಿ ಎಚ್ಚರ, ಧನ್ವಂತರಿ ಪ್ರಾರ್ಥನೆ ಮಾಡಿ

ಮೀನ - ಉದ್ಯೋಗಿಗಳಿಗೆ ಶುಭ ವಾತಾವರಣ, ಮಾತಿನಿಂದ ಅನುಕೂಲ, ಗಾಯಕರಿಗೆ ಉತ್ತಮ ಅನುಕೂಲ, ಪ್ರಯಾಣದಲ್ಲಿ ಎಚ್ಚರವಿರಲಿ, ಗುರು ಸ್ಮರಣೆ ಮಾಡಿ