20 ಮೇ 2020, ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಮಾನಸಿಕ ಅತಂತ್ರತೆ ಉಂಟಾಗಲಿದೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ತ್ರೀಯರ ಸಹಕಾರ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಕುಲದೇವತಾ ಪ್ರಾರ್ಥನೆ ಮಾಡಿ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವೃಷಭ ದೇಹಬಲವಿರಲಿದೆ, ಮನಸ್ಸು ಚಂಚಲವಾಗಲಿದೆ, ಭಯದ ವಾತಾವರಣ, ಅದೃಷ್ಟ ಹೀನತೆ, ಗುರು ಪ್ರಾರ್ಥನೆ ಮಾಡಿ

ಮಿಥುನ - ಸ್ವಲ್ಪ ಸಮಾಧಾನದಿಂದಿರಬೇಕು, ದಿನಚರಿ ಏರುಪೇರಾಗಲಿದೆ, ವಿಷ್ಣು ಪ್ರಾರ್ಥನೆ ಮಾಡಿ

ಕಟಕ - ಸ್ತ್ರೀಯರು ಎಚ್ಚರವಾಗಿರಬೇಕು, ಕೆಲಸದಲ್ಲಿ ಎಚ್ಚರಿಕೆ ಇರಲಿ, ಮನಸ್ಸಿಗೆ ಬೇಸರ, ದುರ್ಗಾ ಪ್ರಾರ್ಥನೆ ಮಾಡಿ

ಮನೆಯಲ್ಲಿ ಲಕ್ಷ್ಮೀ ನೆಲೆಸಲು ಹೀಗ್ ಮಾಡಿ, ಅದೃಷ್ಟ ನಿಮ್ಮ ಜೇಬಲ್ಲಿರುತ್ತೆ!

ಸಿಂಹ - ಕೆಲಸದಲ್ಲಿ ಹೋರಾಟ, ಸುಖಭಂಗ, ಪ್ರಯಾಣದಲ್ಲಿ ವಿಘ್ನ, ನವಗ್ರಹ ಪೀಡಾಪರಿಹಾರ ಪಠಿಸಿ

ಕನ್ಯಾ - ನಷ್ಟ ಸಂಭವ, ಮಕ್ಕಳಿಂದ ಅಸಮಧಾನ, ಆತಂಕ ಬೇಡ, ಗುರು ಪ್ರಾರ್ಥನೆ ಮಾಡಿ

ತುಲಾ - ಸಂಗಾತಿಯಿಂದ ಅಸಮಧಾನ, ಮನೆಯಲ್ಲಿ ಅಸಮಧಾನ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

ವೃಶ್ಚಿ- ಸ್ವಲ್ಪ ಪ್ರಾಯಾಸದ ದಿನ, ಶುಭವೂ ಇದೆ, ಆತಂಕ ಬೇಡ, ಚಂದ್ರ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ಈ ರಾಶಿಯವರಿಗೆ ಆರ್ಥಿಕ ಪ್ರಗತಿ, ವಾರಂತ್ಯದ ವೇಳೆಗೆ ಶುಭವಾರ್ತೆ!

ಧನುಸ್ಸು - ವಿದ್ಯಾರ್ಥಿಗಳಲ್ಲಿ ಚಂಚಲತೆ, ದೇಹಬಲ ಕಡಿಮೆಯಾಗಲಿದೆ, ಆಹಾರ ಸೇವಿಸುವಾಗ ಎಚ್ಚರವಿರಲಿ, ಈಶ್ವರ ಪ್ರಾರ್ಥನೆ ಮಾಡಿ

ಮಕರ - ಅತಂತ್ರ ಸ್ಥಿತಿ, ಕೊರಗುವ ಸಾಧ್ಯತೆ ಇದೆ, ಮಕ್ಕಳಿಂದ ಧೈರ್ಯವಿರಲಿದೆ, ಚಂದ್ರನ ಪ್ರಾರ್ಥನೆ ಮಾಡಿ

ಕುಂಭ- ದೇಹಕ್ಕೆ ಪೆಟ್ಟು, ಗಂಟಲು ನೋವು ಸಾಧ್ಯತೆ, ಆತಂಕ ಬೇಡ, ಗ್ರಾಮದೇವತೆಯ ಪ್ರಾರ್ಥನೆ ಮಾಡಿ

ಮೀನ - ಸ್ತ್ರೀಯರ ನಡುವೆ ಮನಸ್ತಾಪ, ಅಜೀರ್ಣ ಬಾಧಿಸಲಿದೆ, ಧನನಷ್ಟ, ಗುರು ಪ್ರಾರ್ಥನೆ ಮಾಡಿ