ಮೇಷ - ಸಹೋದರರಿಂದ ಸಹಕಾರ, ಅಂಜಿಕೆಯ ದಿನ, ಶನಿಯ ಪ್ರಾರ್ಥನೆ, ಗಾಯತ್ರೀ ಪ್ರಾರ್ಥನೆ ಮಾಡು

ವೃಷಭ - ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ಸ್ತ್ರೀಯರಿಗೆ ತೊಡಕು, ಅಸಮಧಾನದ ದಿನ, ಸರ್ವಮಂಗಳೆಯ ಪ್ರಾರ್ಥನೆ ಮಾಡಿ

ಮಿಥುನ - ಸ್ತ್ರೀ-ಪುರುಷರಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ಅನುಕೂಲದ ವಾತಾವರಣ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ - ನಷ್ಟ ಸಂಭವ, ದಾಂಪತ್ಯದಲ್ಲಿ ಮನಸ್ತಾಪಗಳಾಗುವ ಸಾಧ್ಯತೆ, ಅಮ್ಮನವರ ಪ್ರಾರ್ಥನೆ ಮಾಡಿ

ಸಿಂಹ - ಸಂಗಾತಿಯಿಂದ ಮನಸ್ಸಿಗೆ ವೇದನೆ, ರಂಗಕರ್ಮಿಗಳಿಗೆ ಅನುಕೂಲದ ದಿನ, ಮಿಶ್ರಫಲವಿದೆ, ಸುಬ್ರಹ್ಮಣ್ಯ ಸ್ವಾಮಿಗೆ ಜೇನಿನ ಅಭಿಷೇಕ ಮಾಡಿ

ಕನ್ಯಾ - ಕಾರ್ಯ ಸ್ಥಳದಲ್ಲಿ ಸ್ತ್ರೀಯರಿಂದ ಘರ್ಷಣೆ, ಸ್ತ್ರೀಯರಿಗೆ ಅನುಕೂಲ, ವಿಷ್ಣು ಸಹಸ್ರನಾಮ ಪಠಿಸಿ

ತುಲಾ - ಸಂಪದಭಿವೃದ್ಧಿ, ಕಾರ್ಯ ಸಿದ್ಧಿ, ಅಡ್ಡಿ ಆತಂಕಗಳಿದ್ದಾವೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಶ್ಚಿಕ - ದಾಂಪತ್ಯದಲ್ಲಿ ಘರ್ಷಣೆ, ಪುಟ್ಟ ಮಕ್ಕಳು, ವೃದ್ಧರ ಆರೋಗ್ಯದಲ್ಲಿ ಏರುಪೇರು, ಕುಲದೇವರಿಗೆ ತುಪ್ಪದ ದೀಪ ಹಚ್ಚಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

 

ಧನುಸ್ಸು - ಆತಂಕ ಬೇಡ, ಆರೋಗ್ಯ ಸುಧಾರಿಸಲಿದೆ, ನಷ್ಟ ವಸ್ತು ಲಭ್ಯ, ಕಾರ್ಯ ಸ್ಥಳದಲ್ಲಿ ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ

ಮಕರ - ಸಂಗಾತಿಯಿಂದ ಸಹಕಾರ, ಕೃಷಿಕರಿಗೆ ಅನುಕೂಲದ ದಿನ, ಶುಭಫಲಗಳಿದ್ದಾವೆ, ಗುರು ಪ್ರಾರ್ಥನೆ ಮಾಡಿ

ಕುಂಭ - ಅನ್ಯೋನ್ಯತೆ, ಪರಸ್ಪರ ಸಹಕಾರದ ದಿನ, ಮಾತಿನಲ್ಲಿ ಹಿಡಿತವಿರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಪ್ರಯಾಣದ ದಿನ, ದಾಂಪತ್ಯದಲ್ಲಿ ಏರುಪೇರು, ಮಕ್ಕಳಿಂದ ಸಹಕಾರ, ನಾಗ ದೇವರ ಪ್ರಾರ್ಥನೆ ಮಾಡಿ