Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರು ವ್ಯಾಪಾರ, ದಾಂಪತ್ಯದ ಬಗ್ಗೆ ಎಚ್ಚರದಿಂದಿರಿ!

23 ಜುಲೈ 2020 ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 23 July 2020 in kannada
Author
Bangalore, First Published Jul 23, 2020, 6:59 AM IST

ಮೇಷ - ಮಕ್ಕಳಿಂದ ಸಮಾಧಾನ, ಹೊಟ್ಟೆ ಸಂಬಂಧಿ ಸಮಸ್ಯೆ ನಿವಾರಣೆಯಾಗಲಿದೆ, ಪಿತೃದೇವತೆಗಳ ಜೊತೆಗೆ ಸಂಪದ್ಗೌರೀ ವ್ರತ ಮಾಡಿ

ವೃಷಭ - ಕೃಷಿಕರಿಗೆ ಅನುಕೂಲದ ದಿನ, ದ್ರವ ವ್ಯಾಪಾರಿಗಳಿಗೆ ಶುಭಫಲ, ಸಮಾಧಾನದ ದಿನ, ಗೌರಿ ಪ್ರಾರ್ಥನೆ ಮಾಡಿ

ಮಿಥುನ - ಸಹೋದರರಿಗೆ ಸಹಕಾರ, ಜಾಗ್ರತೆ ಬೇಕು, ಅನುಕೂಲವೂ ಇದೆ, ವಿಷ್ಣು ಪ್ರಾರ್ಥನೆ ಮಾಡಿ

ಕಟಕ - ಹಣಕಾಸಿನ ಸಮೃದ್ಧಿ, ಕುಟುಂಬದಲ್ಲಿ ಪರಸ್ಪರ ಅನುಕೂಲವಿದೆ, ಸ್ತ್ರೀಯರಿಂದ ಸಹಕಾರ, ಸಂಪದ್ಗೌರೀ ವ್ರತ ಮಾಡಿ

ಚಿಕ್ಕ ವಯಸ್ಸಿನಲ್ಲಿಯೇ ಧನವಂತರಾಗುವ ಅದೃಷ್ಟ ಈ ರಾಶಿಯವರಿಗಿದೆ!

ಸಿಂಹ - ನಷ್ಟ ಸಂಭವವಾದರೂ ಸಮಾಧಾನ ಇರಲಿದೆ, ಆತಂಕ ಇರುವುದಿಲ್ಲ, ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ಸಂಪದ್ಗೌರೀ ಪೂಜೆ ಮಾಡಿ

ಕನ್ಯಾ - ಆರೋಗ್ಯದ ಕಡೆ ಗಮನಬೇಕು, ಉಳಿದಂತೆ ಶುಭಫಲಗಳೇ ಇವೆ, ವಿಷ್ಣು ಕವಚ ಪಠಿಸಿ

ತುಲಾ - ವ್ಯಾಪಾರಿಗಳಿಗೆ ಲಾಭ, ವೈದ್ಯರಿಗೆ ಅನುಕೂಲದ ದಿನ, ಸರ್ಕಾರಿ ನೌಕರರಿಗೆ ಅನುಕೂಲ, ಈಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಲಾಭ ಸಮೃದ್ಧಿ, ಮಕ್ಕಳಿಂದ ಅನುಕೂಲ, ಆತಂಕ ಬೇಡ, ಗೌರೀ ಪ್ರಾರ್ಥನೆ ಮಾಡಿ

ಪತಿಯ ಶ್ರೇಯೋಭಿವೃದ್ಧಿಗೆ ಮಾಡುವ ಭೀಮನ ಅಮವಾಸ್ಯೆ ಪೂಜೆ!

ಧನುಸ್ಸು - ಕೆಲಸದಲ್ಲಿ ವಿಘ್ನ, ಅನುಕೂಲದ ವಾತಾವರಣವೂ ಇರಲಿದೆ, ಕೃಷ್ಣ ಪ್ರಾರ್ಥನೆ ಮಾಡಿ

ಮಕರ - ಅಶುಚಿ-ಮಲಿನತೆಗಳಿಂದ  ಮನಸ್ಸು ಕಿರಿಕಿರಿಯಾಗಲಿದೆ, ಈಶ್ವರ ಪ್ರಾರ್ಥನೆ ಮಾಡಿ

ಕುಂಭ - ಸಂಗಾತಿಯಿಂದ - ಮಿತ್ರರಿಂದ ಸಹಕಾರ, ಹಣಕಾಸಿನ ಸಮೃದ್ಧಿ, ಕುಜ ಪ್ರಾರ್ಥನೆ ಮಾಡಿ

ಮೀನ - ವ್ಯಾಪಾರ, ದಾಂಪತ್ಯದ ಬಗ್ಗೆ ಎಚ್ಚರಿಕೆ ಇರಲಿ, ಅನುಕೂಲವಿದೆ, ಸಂಪದ್ಗೌರೀ ವ್ರತ ಮಾಡಿ
 

Follow Us:
Download App:
  • android
  • ios