Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರು ಆರೋಗ್ಯದ ಕಡೆ ವಿಶೇಷ ಗಮನ ನೀಡಿ!

23 ಏಪ್ರಿಲ್ 2020, ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 23 march 2020 in kannada
Author
Bangalore, First Published Apr 23, 2020, 7:02 AM IST | Last Updated Apr 23, 2020, 7:03 AM IST

ಮೇಷ - ಮಾನಸಿಕ ಅಸಮಧಾನ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಭಯದ ವಾತಾವರಣ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ನಾರಾಯಣ ಪ್ರಾರ್ಥನೆ ಮಾಡಿ

ವೃಷಭ - ದೇಹಬಲ, ಸ್ತ್ರೀಯರಿಗೆ ವಿಶೇಷ ಫಲ, ಮಾತು ಹಿಡಿತದಲ್ಲಿರಲಿ, ವಾಕ್ ಸರಸ್ವತಿ ಪ್ರಾರ್ಥನೆ ಮಾಡಿ

ಮಿಥುನ - ದೇಹದ ಬಗ್ಗೆ ಎಚ್ಚರ ಇರಲಿ, ನಾಗ ಪ್ರಾರ್ಥನೆ ಮಾಡಿ, ವಿಷ್ಣು ಸಹಸ್ರನಾಮ ಪ್ರಾರ್ಥನೆ ಮಾಡಿ

ಕಟಕ - ಆರೋಗ್ಯದಲ್ಲಿ ಏರುಪೇರು, ಮನಸ್ಸು ಮಂಕಾಗುವ ಸಾಧ್ಯತೆ, ಹಿರಿಯರ ಸಲಹೆ ಪಡೆಯಿರಿ, ದುರ್ಗಾ ಪ್ರಾರ್ಥನೆ ಮಾಡಿ

ನಿಮ್ಮ ಜಾತಕದ ಈ ಮನೆಗಳಲ್ಲಿ ಚಂದ್ರನಿದ್ದರೆ ನೌಕರಿಯಲ್ಲಿ ಲಕ್ಕೋ ಲಕ್ಕು!

ಸಿಂಹ - ಮಾನಸಿಕ ಬಲವಿಲ್ಲ, ದುರ್ಗಾ ಪ್ರಾರ್ಥನೆ ಮಾಡಿ, ಪುತ್ರ ಸಹಕಾರ, ಪಿತೃ ದೇವತೆಗಳ ಪ್ರಾರ್ಥನೆ ಮಾಡಿ

ಕನ್ಯಾ - ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ, ಬುದ್ಧಿ ಮಂಕಾಗುವ ಸಾಧ್ಯತೆ ಇದೆ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

ತುಲಾ - ಆತಂಕ ಬೇಡ, ಮನೆಯಲ್ಲಿ ಕಲಹ, ದೇವರ ಕಾರ್ಯಕ್ಕೆ ವಿಘ್ನ, ಕುಲದೇವತಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಂಗಾತಿಯ ಸಹಕಾರ, ಆತಂಕ ಬೇಡ, ವ್ಯಪಾರಿಗಳಿಗೆ ಶುಭದಿನ, ಎಚ್ಚರಿಕೆ ಇರಲಿ, ನಾಗ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ಈ ರಾಶಿಯವರ ಅಹಂಕಾರಕ್ಕೆ ಪೆಟ್ಟು, ವಾರಾಂತ್ಯಕ್ಕೆ ಶುಭ ಸುದ್ದಿ

ಧನುಸ್ಸು - ಪತಿ-ಪತ್ನಿಯರು ಎಚ್ಚರಿಕೆಯಿಂದ ಇರಬೇಕು, ಅಸಮಧಾನ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಮಕರ - ಸಂಗಾತಿ ಸಹಕಾರ, ಆತಂಕದ ದಿನ, ವ್ಯಾಪಾರಿಗಳಿಗೆ ಶುಭದಿನ, ಎಚ್ಚರಿಕೆ ಇರಲಿ, ನಾಗ ಪ್ರಾರ್ಥನೆ ಮಾಡಿ

ಕುಂಭ - ಸಹೋದರರಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಆರೋಗ್ಯದಲ್ಲಿ ಕಿರಿಕಿರಿ, ಮಾತು ಕಡಿಮೆ ಇರಲಿ, ಗಣಪತಿ ಪ್ರಾರ್ಥನೆ ಮಾಡಿ

ಮೀನ - ಆರೋಗ್ಯದ ಕಡೆ ಗಮನವಿರಲಿ, ಆಹಾರದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

Latest Videos
Follow Us:
Download App:
  • android
  • ios