ಮೇಷ - ಸಾಲಬಾಧೆ ಕಾಡಲಿದೆ, ಕೆಲಸದ ವಿಷಯದಲ್ಲೂ ಗೊಂದಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಷಭ - ಮಕ್ಕಳ ಸಲುವಾಗಿ ಕೊಂಚ ಅಸಮಧಾನ, ಹೊಟ್ಟೆ ಭಾಗದಲ್ಲಿ ತೊಂದರೆ, ನಷ್ಟದ ಫಲವಿದೆ, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ

ಮಿಥುನ - ಕೃಷಿಕರು ಎಚ್ಚರವಾಗಿರಬೇಕು, ವಾಹನ ಚಾಲಕರಿಗೆ ವಿಘ್ನ, ಹಣನಷ್ಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕಟಕ - ಭಯದ ವಾತಾವರಣ, ಹುಂಬತನ ಬೇಡ, ಸಂಯಮವಿರಲಿ, ಭಗವತಿ ಪ್ರಾರ್ಥನೆ ಮಾಡಿ

ಈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ!

ಸಿಂಹ - ಧನ ಸಮೃದ್ಧಿ, ಬಲ ಕುಗ್ಗಲಿದೆ, ಆದಿತ್ಯ ಹೃದಯ ಪಾರಾಯಣದಿಂದ ಉತ್ತಮ ಫಲ

ಕನ್ಯಾ - ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ, ಶುಭಫಲವೂ ಇದೆ, ಅಂಜಿಕೆಯ ವಾತಾವರಣ, ಸುದರ್ಶನ ಮಂತ್ರ ಪಠಿಸಿ

ತುಲಾ- ವ್ಯಾಪಾರಿಗಳು ಜಾಗ್ರತೆ ವಹಿಸಿ, ಕೊಂಚ ಸಮಸ್ಯೆಗಳಾಗುವ ಸಾಧ್ಯತೆ ಇದೆ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ಸಮೃದ್ಧಿಯ ಫಲಗಳಿದ್ದಾವೆ, ಸ್ತ್ರೀಯರಿಂದ ಮನಸ್ತಾಪ, ಸುವಾಸಿನಿ ಪೂಜೆ ಮಾಡಿ, ಸ್ತ್ರೀಯರಿಗೆ ಮಂಗಲದ್ರವ್ಯ ಸಮರ್ಪಿಸಿ

 

ಈ ಮೂರು ರಾಶಿಯವರ ಜೊತೆ ಪ್ರಣಯ ಓಕೆ, ದಾಂಪತ್ಯ ಜೋಕೆ!

ಧನುಸ್ಸು - ಸಂಗಾತಿಯಿಂದ ಕೊರಗು, ಉತ್ಸಾಹ ಕಡಿಮೆಯಾಗಲಿದೆ, ಭಯದ ವಾತಾವರಣ, ಆಂಜನೇಯ ಪ್ರಾರ್ಥನೆ ಮಾಡಿ

ಮಕರ - ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ ಇದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕುಂಭ - ಆರೋಗ್ಯದಲ್ಲಿ ಏರುಪೇರು, ಮನಸ್ಸು ಕುಗ್ಗಲಿದೆ, ಮಾತಿಗೆ ಬೆಲೆ ಇರುವುದಿಲ್ಲ, ನಾರಾಯಣ ಸ್ಮರಣೆ ಮಾಡಿ

ಮೀನ - ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಹಣಕಾಸಿಗೆ ತೊಂದರೆ ಇರುವುದಿಲ್ಲ, ಆದರೆ ಕೊಂಚ ನಷ್ಟವೂ ಇದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ