ಮೇಷ - ಹೋರಾಟದಿಂದ ಲಾಭ, ಎಚ್ಚರಿಕೆ ಇರಲಿ, ಸಾಲಬಾಧೆ, ಸ್ತ್ರೀಯರಿಗೆ ಆರೋಗ್ಯದಲ್ಲಿ ವ್ಯತ್ಯಾಸ, ಶಿವ ಪ್ರಾರ್ಥನೆ ಮಾಡಿ

ವೃಷಭ - ದೇಹದಲ್ಲಿ ಆರೋಗ್ಯ ಇರಲಿದೆ, ಆತಂಕ ಬೇಡ, ಮಕ್ಕಳಿಂದ ಕೊಮಚ ಕಿರಿಕಿರಿ, ಲಲಿತಾಸಹಸ್ರನಾಮ ಪಠಿಸಿ

ಮಿಥುನ - ಆತಂಕ ಬೇಡ, ಆರೋಗ್ಯದ ಕಡೆ ಗಮನವಿರಲಿ, ತಾಯಿಯ ಆರೋಗ್ಯ ಏರುಪೇರಾಗಲಿದೆ, ವಿಷ್ಣುವಿಗೆ ತುಳಸಿ ಅರ್ಚನೆ ಮಾಡಿ

ಕಟಕ ಗಂಟಲು ನೋವಿನ ಬಾಧೆ, ಕಾರ್ಯ ಸಾಧನೆ, ನಷ್ಟ ಸಂಭವ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಸಿಂಹ - ದಾಂಪತ್ಯದಲ್ಲಿ ಕಲಹ, ಎಚ್ಚರಿಕೆ ಬೇಕು, ಆರೋಗ್ಯದ ಕಡೆ ಗಮನಕೊಡಿ, ಸ್ತ್ರೀಯರಿಗೆ ಅನುಕೂಲದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ - ಲಾಭ ಸಮೃದ್ಧಿ, ಹಣ್ಣು-ಹೂವು ವ್ಯಾಪಾರಿಗಳಿಗೆ ಉತ್ತಮ ದಿನ, ಲಾಭದಲ್ಲಿ ನಷ್ಟವೂ ಇದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ- ಅಹಂಕಾರ ಬೇಡ, ಎಚ್ಚರಿಕೆ ಇರಲಿ, ವಿದ್ಯಾರ್ಥಿಗಳು ಎಚ್ಚರವಾಗಿರಬೇಕು, ದಾಂಪತ್ಯದಲ್ಲಿ ಎಚ್ಚರಿಕೆ ಬೇಕು, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಓಡಾಟದಲ್ಲಿ-ಹೊಲಗದ್ದೆಗಳಲ್ಲಿ ಎಚ್ಚರವಾಗಿರಿ, ಸ್ತ್ರೀಯರಿಗೆ ಮಾನ್ಯತೆ ಸಿಗಲಿದೆ, ಬೆಂಕಿಯಿಂದ ದೂರವಿರಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಧನುಸ್ಸು - ಗುರು ಬಲಹೀನನಾಗಿದ್ದಾನೆ ಗುರುವಿನ ಅನುಗ್ರಹಕ್ಕಾಗಿ ಗುರು ಪ್ರಾರ್ಥನೆ ಮಾಡಿ, ಬುದ್ಧಿ ಮಂಕಾಗುವ ಸಾಧ್ಯತೆ ಇದೆ.

ಮಕರ - ಶುಭಯೋಗವಿದೆ, ಆತಂಕವಿಲ್ಲ, ತಂದೆಯಿಂದ ಸಹಕಾರ, ಸ್ವಲ್ಪ ಬುದ್ಧಿ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕುಂಭ - ಆತಂಕ ಬೇಡ, ಸ್ತ್ರೀಯರ ಮನಸ್ಸಿಗೆ ಸಮಾಧಾನ, ಕೃಷಿಕರಿಗೆ ಶುಭದಿನ, ಅಮ್ಮನವರ ಪ್ರಾರ್ಥನೆ ಮಾಡಿ

ಮೀನ - ದಾಂಪತ್ಯದಲ್ಲಿ ವ್ಯತ್ಯಾಸ, ಸಾಲಬಾಧೆ, ಮನಸ್ಸಿಗೆ ನೋವು, ಗುರು ಪ್ರಾರ್ಥನೆ ಮಾಡಿ