ದಿನ ಭವಿಷ್ಯ: ಈ ರಾಶಿಯವರ ಬುದ್ಧಿಶಕ್ತಿ ಮಂಕಾಗಲಿದೆ, ಕೆಲಸದಲ್ಲಿ ಎಚ್ಚರಿಕೆ ಇರಲಿ!
26 ಮೇ 2021 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಮಾನಸಿಕವಾಗಿ ಕುಗ್ಗುತ್ತೀರಿ, ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗಲಿದೆ, ಆದರೆ ಆತಂಕ ಬೇಡ, ಚಂದ್ರ ಪ್ರಾರ್ಥನೆ ಮಾಡಿ
ವೃಷಭ - ಮಾನಸಿಕವಾಗಿ ಅಸಮಧಾನ, ಹಿಂಜರಿಕೆ ಇರಲಿದೆ, ಕಾರ್ಯ ಸಾಧಿಸುವ ದಿನ, ಅಮ್ಮನವರ ಪ್ರಾರ್ಥನೆ ಮಾಡಿ
ಮಿಥುನ - ಸ್ತ್ರೀಯರಿಗೆ ಹಣಕಾಸಿನ ವಿಚಾರದಲ್ಲಿ ಏರುಪೇರು, ಕೊಂಚ ಅಸಮಧಾನವೂ ಇದೆ, ವಸ್ತ್ರದಾನ ಮಾಡಿ
ಕಟಕ - ಬುದ್ಧಿಶಕ್ತಿ ಮಂಕಾಗಲಿದೆ, ಕೆಲಸದಲ್ಲಿ ಎಚ್ಚರಿಕೆ ಇರಲಿ, ವ್ಯಾಪಾರಿಗಳಿಗೆ ಅನುಕೂಲದ ದಿನ, ಆಂಜನೇಯ ಪ್ರಾರ್ಥನೆ ಮಾಡಿ
ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?
ಸಿಂಹ - ಧನ ಸಮೃದ್ಧಿ, ಸ್ತ್ರೀಯರ ಸಹಕಾರ, ವಿದ್ಯಾರ್ಥಿಗಳಿಗೆ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಕನ್ಯಾ - ಲಾಭ ಸಮೃದ್ಧಿ, ವಸ್ತ್ರ-ಅಕ್ಕಿ ವ್ಯಾಪಾರಿಗಳಿಗೆ ಉತ್ತಮ ಫಲ, ಸುಖ ಸಮೃದ್ಧಿ, ವಾಹನ ಸೌಖ್ಯ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ತುಲಾ - ಉತ್ಕೃಷ್ಟ ಫಲಗಳಿದ್ದಾವೆ, ಸಹೋದರರಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಧನ್ವಂತರಿ ಪ್ರಾರ್ಥನೆ ಮಾಡಿ
ವೃಶ್ಚಿಕ - ಗುರುಬಲದಿಂದ ಶುಭಕಾಲ, ಹಿರಿಯರಿಂದ ಅನುಕೂಲ, ಸಮಾಧಾನದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!
ಧನುಸ್ಸು - ಆರೋಗ್ಯದ ಕಡೆ ಗಮನವಹಿಸಿ, ಇಷ್ಟ ವಸ್ತು ನಷ್ಟ, ಧಾರ್ಮಿಕ ಕಾರ್ಯಗಳಿಗೆ ಅಡ್ಡಿ, ಗುರು ಪ್ರಾರ್ಥನೆ ಮಾಡಿ
ಮಕರ - ಸಂಗಾತಿಯಿಂದ ಲಾಭ, ಕೃಷಿಕರಿಗೆ ಲಾಭ, ಶಶಯೋಗದಿಂದ ಕಲ್ಲು, ಮಣ್ಣು, ಸಿಮೆಂಟ್ ವ್ಯಾಪಾರಿಗಳಿಗೆ ಲಾಭ, ಈಶ್ವರ ಪ್ರಾರ್ಥನೆ ಮಾಡಿ
ಕುಂಭ - ಸ್ತ್ರೀಯರಿಗೆ ಉತ್ತಮ ದಿನ, ಕೆಲಸಕ್ಕೆ ತಕ್ಕ ಫಲ ಸಿಗಲಿದೆ, ಲಾಭ ಸಮೃದ್ಧಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಮೀನ - ಕಾರ್ಯ ಕ್ಷೇತ್ರದಲ್ಲಿ ಉತ್ತಮ ಫಲ, ಹಣ ಸಮೃದ್ಧಿ, ಪಿತೃದೇವತೆಗಳ ಆರಾಧನೆ ಮಾಡಿ