Asianet Suvarna News

ದಿನ ಭವಿಷ್ಯ: ಈ ರಾಶಿಯವರಿಗೆ ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರ ಇರಲಿ!

27 ಜೂನ್ 2021 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 27 June 2021 in kannada pod
Author
Bangalore, First Published Jun 27, 2021, 7:16 AM IST
  • Facebook
  • Twitter
  • Whatsapp

ಮೇಷ: ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರ ಇರಲಿ. ಸೂಕ್ತವಾದ ನಿರ್ಧಾರದಿಂದ ಉದ್ಯಮದಲ್ಲಿ ಯಶಸ್ಸು ಕಾಣಲಿದ್ದೀರಿ. ಧೈರ್ಯ ಇರಲಿ.

ವೃಷಭ: ಸ್ನೇಹಿತರ ಜೊತೆಗೂಡಿ ಹೊಸ ಪ್ರಯತ್ನಕ್ಕೆ ಕೈ ಹಾಕಲಿದ್ದೀರಿ. ಮಾಡುವ ಕೆಲಸವನ್ನು ಮನಸಾರೆ ಮಾಡಿ ಮುಗಿಸಿದರೆ ಒಳ್ಳೆಯ ಫಲ

ಮಿಥುನ: ತಂದೆಯ ಮಾತಿನಿಂದ ಪ್ರೇರಣೆ ದೊರೆಯಲಿದೆ. ಆಪ್ತರು ಮಾಡಿದ ಕೆಲಸದಲ್ಲಿ ಹುಳುಕನ್ನೇ ಹುಡುಕುತ್ತಾ ಕೂರುವುದು ಬೇಡ.

ಕಟಕ: ಒಳ್ಳೆಯದ್ದು, ಕೆಟ್ಟದ್ದು ಎಲ್ಲಾ ಕಡೆಯಲ್ಲಿಯೂ ಇರುತ್ತದೆ. ನೀವು ಒಳ್ಳೆಯ ಅಂಶಗಳತ್ತಲೇ ಗಮನ ನೀಡಲಿದ್ದೀರಿ. ಲಾಭ ಹೆಚ್ಚಾಗಲಿದೆ.

ಕಷ್ಟ ಪಟ್ಟರೂ ಸಿರಿವಂತರಾಗುತಿಲ್ಲವೇ? ದಾರಿದ್ರ್ಯ ಯೋಗವಿರಬಹುದು!

 

ಸಿಂಹ - ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಶಿವ ಸಹಸ್ರನಾಮ ಪಠಿಸಿ

ಕನ್ಯಾ - ಮಕ್ಕಳಿಂದ ಮನಸ್ಸಿಗೆ ನೋವು, ನಿಮಗೆ ನೀವೇ ಶತ್ರುಗಳಾಗುವ ಸಾಧ್ಯತೆ, ನಾರಾಯಣ ಪ್ರಾರ್ಥನೆ ಮಾಡಿ

ತುಲಾ - ನೀರಿಗೆ ತೊಂದರೆ, ಕೃಷಿಕರಿಗೆ ಅವ್ಯವಸ್ಥೆಯ ದಿನ, ಸಾಧಾರಣ ದಿನವಾಗಿರಲಿದೆ, ಗಂಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ನೀರಿಗೆ ಮುದುಡದ, ಬೆಂಕಿಗೆ ಸುಡದ ಕಾಗದದ ಮನೆಗಳು

 

ಧನಸ್ಸು: ವ್ಯಾಪಾರದಲ್ಲಿ ಮೋಸ ಹೋಗುವ ಸಾಧ್ಯತೆ, ಮನಸ್ಸಿಗೆ ಸಮಾಧಾನ, ಮಿಶ್ರಫಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಮಕರ:  ಶಶಯೋಗದಿಂದ ಉತ್ತಮ ಫಲ, ಸರ್ಕಾರಿ ನೌಕರರಿಗೆ ಶುಭಫಲ, ಬುದ್ಧಿಶಕ್ತಿಯಿಂದ ಯಶಸ್ಸು, ಆರೋಗ್ಯದ ಕಡೆ ಗಮನ ಕೊಡಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ: ವಿದ್ಯಾರ್ಥಿಗಳು ಎಚ್ಚರವಾಗಿರಬೇಕು, ದುರ್ಜನರ ಸಹವಾಸ ಸಾಧ್ಯತೆ, ಸುದರ್ಶನ ಚಕ್ರವನ್ನಿಟ್ಟು ಪೂಜಿಸಿ

ಮೀನ: ಪ್ರಯಾಣದಲ್ಲಿ ತೊಡಕು, ಸ್ತ್ರೀಯರು ಎಚ್ಚರವಾಗಿರಬೇಕು, ನೀರಿನಿಂದ ಕೊಂಚ ಸಮಸ್ಯೆ ಸಾಧ್ಯತೆ, ಗಂಗಾ ಪ್ರಾರ್ಥನೆ ಮಾಡಿ

Follow Us:
Download App:
  • android
  • ios