ಮೇಷ- ಮಕ್ಕಳಿಂದ ಕಿರಿಕಿರಿ, ಆಹಾರದಲ್ಲಿ ವ್ಯತ್ಯಾಸ, ಸ್ತ್ರೀಯರಿಗೆ ಶುಭಫಲ, ಸುಬ್ರಹ್ಮಣ್ಯನ ಪ್ರಾರ್ಥನೆ ಮಾಡಿ

ವೃಷಭ - ದೇಹಕಾಂತಿ ಹೆಚ್ಚಲಿದೆ, ಕುಟುಂಬದಲ್ಲಿ ಸ್ತ್ರೀಯರ ಅನುಕೂಲ, ಕೃಷ್ಣ ಪ್ರಾರ್ಥನೆ ಮಾಡಿ

ಮಿಥುನ - ಹಣ ಸಮೃದ್ಧಿ, ಕುಟುಂಬದಲ್ಲಿ ಸ್ತ್ರೀಯರ ಅನುಕೂಲ,  ಮಾನ್ಯತೆ ಸಿಗಲಿದೆ, ಕೃಷ್ಣ ಪ್ರಾರ್ಥನೆ ಮಾಡಿ

ಕಟಕ - ಮನಸ್ಸಿಗೆ ಸಮಾಧಾನ, ಸ್ತ್ರೀಯರಿಗೆ ಸಮಾಧಾನದ ದಿನ, ವ್ಯಾಪಾರಿಗಳಿಗೆ ಲಾಭ, ನಾಗ ದೇವರ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ಹಣಕಾಸಿನ ವಿಚಾರದಲ್ಲಿ ಈ ರಾಶಿಯವರಿಗೆ ಒಳ್ಳೆಯದಾಗಲಿದೆ!

ಸಿಂಹ - ದೇಹ ವ್ಯತ್ಯಾಸ, ಸರ್ಕಾರಿ ನೌಕರರಿಗೆ ಶುಭಫಲ, ಸ್ತ್ರೀಯರಿಂದ ಅನುಕೂಲ, ತಿಲ ದಾನ ಮಾಡಿ

ಕನ್ಯಾ - ದ್ರವ ವ್ಯಾಪಾರಿಗಳಿಗೆ ಅನುಕೂಲ, ಸ್ತ್ರೀಯರಿಗೆ ಶುಭದಿನ, ಸ್ತ್ರೀಯರಿಂದ ಅನುಕೂಲ, ಭಗವತಿ ಪ್ರಾರ್ಥನೆ ಮಾಡಿ

ತುಲಾ - ಸ್ತ್ರೀಯರಿಗೆ ಬಲವಿರಲಿದೆ, ಮಾತಿನಿಂದ ಕಾರ್ಯ ಸಾಧನೆ, ಪುತ್ರರಿಂದ ಸಮಾಧಾನ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ಸಮೃದ್ಧಿಯ ಫಲಗಳಿದ್ದಾವೆ, ಮಾನಸಿಕ ಸಮಾಧಾನ, ಕೆಲಸದಲ್ಲಿ  ಎಚ್ಚರಿಕೆ ಇರಲಿ, ನವಗ್ರಹ ಪೀಡಾಪರಿಹಾರ ಸ್ತೋತ್ರ ಹೇಳಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

ಧನುಸ್ಸು - ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಹುಂಬತ ಬೇಡ, ಗುರು ಚರಿತ್ರೆ ಓದಿ

ಮಕರ - ಸಂಗಾತಿಯಿಂದ ಸಹಕಾರ, ಆತಂಕ ಬೇಡ, ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ಅಗ್ನಿ ಪ್ರಾರ್ಥನೆ ಮಾಡಿ

ಕುಂಭ - ಮೈ-ಕೈಗಳಿಗೆ ಗಾಯ ಸಂಭವ, ಸ್ತ್ರೀಯರಿಗೆ ಸಮಾಧಾನದ ದಿನ, ಗುರು ಪ್ರಾರ್ಥನೆ ಮಾಡಿ

ಮೀನ - ಮಕ್ಕಳಿಂದ ಸಮಾಧಾನದ ದಿನ, ಭದ್ರಯೋಗ ಇರಲಿದೆ, ವಾಹನ ಚಾಲಕರಿಗೆ ಅನುಕೂಲ, ಗುರು ಪ್ರಾರ್ಥನೆ ಮಾಡಿ