Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರ ಮೇಲೆ ಶತ್ರುಗಳ ದೃಷ್ಟಿ, ಎಚ್ಚರದಿಂದಿರಿ!

30 ಜುಲೈ 2020 ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 30 July 2020 in kannada
Author
Bangalore, First Published Jul 30, 2020, 7:02 AM IST

ಮೇಷ - ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳ ಬಗ್ಗೆ, ಸಾಲದ ಬಗ್ಗೆ ಗಮನವಿರಲಿ, ಮಿಶ್ರಫಲವಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಷಭ - ಹೊಟ್ಟೆ ಭಾಗದಲ್ಲಿ ಸಮಸ್ಯೆ ಸಾಧ್ಯತೆ, ಅಜೀರ್ಣತೆ, ಸಂಗಾತಿಯಿಂದ ಸಹಕಾರ, ಸ್ತ್ರೀಯರಿಂದ ಅನುಕೂಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಮಿಥುನ - ಎಚ್ಚರಿಕೆ ಬೇಕು, ಪ್ರಯಾಣದಲ್ಲಿ ಎಚ್ಚರ ಇರಲಿ, ರೈತರು ಎಚ್ಚರವಹಿಸಿ, ದುರ್ಗಾ ಕವಚ ಪಠಿಸಿ

ಕಟಕ - ಸಹೋದರರೊಂದಿಗೆ ಭಿನ್ನಾಭಿಪ್ರಾಯ, ಅಂಜಿಕೆ ಇರಲಿದೆ, ಸುದರ್ಶನ ಚಕ್ರ ಪೂಜೆ ಮಾಡಿ

ಈ ರಾಶಿಯವರಿಗೆ ಸಂಬಂಧದಲ್ಲಿ ಅಭದ್ರತೆ ಹೆಚ್ಚು, ನಿಮ್ಮ ರಾಶಿ ಇದೆಯಾ?

ಸಿಂಹ - ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ವಿವೇಕದಿಂದ ಸಮಸ್ಯೆ ನಿವಾರಿಸಿಕೊಳ್ಳುತ್ತೀರಿ, ಅಮ್ಮನವರ ಪ್ರಾರ್ಥನೆ ಮಾಡಿ

ಕನ್ಯಾ - ಸಹೋದರರಿಂದ ಲಾಭ, ಶತ್ರುಗಳ ದೃಷ್ಟಿ ಬೀಳಲಿದೆ, ಎಚ್ಚರವಾಗಿರಿ, ದೃಷ್ಟಿ ಕಾಯಿ ಕಟ್ಟಿಸಿ

ತುಲಾ - ಸ್ತ್ರೀಯರಿಂದ ಧನ ಸಮೃದ್ಧಿ, ಉದ್ಯೋಗಿಗಳಿಗೆ ಲಾಭ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ಸ್ತ್ರೀಯರಿಗೆ ಅನುಕೂಲದ ದಿನ, ಸಂಗಾತಿಯಿಂದ ಸಹಕಾರ, ಸಲಹೆ ಸಿಗಲಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?

ಧನುಸ್ಸು - ಆತಂಕ ಬೇಡ, ಉದ್ಯೋಗಿಗಳು ಎಚ್ಚರವಾಗಿರಬೇಕು, ಮನ್ಯುಸೂಕ್ತ ಪಾರಾಯಣ, ದುರ್ಗಾರಾಧನೆ ಮಾಡಿ

ಮಕರ - ಸಂಗಾತಿಯಿಂದ ಸಹಕಾರ, ವ್ಯಾಪಾರಿಗಳಿಗೆ ಲಾಭ, ಅಕ್ಕನಿಂದ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಕೊಂಚ ತೊಡಕುಗಳ ದಿನ, ನಷ್ಟ ಸಂಭವ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ದಾಂಪತ್ಯದಲ್ಲಿ ಕಲಹ, ಶಾಂತತೆ ಇರಲಿ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

Follow Us:
Download App:
  • android
  • ios