ದಿನ ಭವಿಷ್ಯ: ಈ ರಾಶಿಯವರಿಗೆ ಶತ್ರುಗಳ ಭಯ ಕಾಡಲಿದೆ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ!
30 ಸೆಪ್ಟೆಂಬರ್ 2020 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಸಹೋದರರಿಂದ ಸಹಕಾರ, ಅಂಜಿಕೆಯ ದಿನ, ಶನಿಯ ಪ್ರಾರ್ಥನೆ, ಗಾಯತ್ರೀ ಪ್ರಾರ್ಥನೆ ಮಾಡು
ವೃಷಭ - ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ಸ್ತ್ರೀಯರಿಗೆ ತೊಡಕು, ಅಸಮಧಾನದ ದಿನ, ಸರ್ವಮಂಗಳೆಯ ಪ್ರಾರ್ಥನೆ ಮಾಡಿ
ಮಿಥುನ - ಸ್ತ್ರೀ-ಪುರುಷರಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ಅನುಕೂಲದ ವಾತಾವರಣ, ಅಮ್ಮನವರ ಪ್ರಾರ್ಥನೆ ಮಾಡಿ
ಕಟಕ - ಆರೋಗ್ಯದ ಕಡೆ ಗಮನಕೊಡಿ, ಶತ್ರುಗಳ ಭಯ ಕಾಡಲಿದೆ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಶಿವನ ಆರಾಧನೆ ಮಾಡಿ
ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!
ಸಿಂಹ - ಆರೋಗ್ಯದ ಕಡೆ ಗಮನಕೊಡಿ, ಸಹೋದರರಿಂದ ಕಿರಿಕಿರಿ, ಅಂಜಿಕೆ ಕಾಡಲಿದೆ, ಮಕ್ಕಳಿಂದ ಸಹಕಾರ, ಈಶ್ವರ ಪ್ರಾರ್ಥನೆ ಮಾಡಿ
ಕನ್ಯಾ - ಹಣಕಾಸಿನ ವಿಚಾರಲ್ಲಿ ಕ್ಲಿಷ್ಟತೆ, ಸಹಕಾರವೂ ಸಿಗಲಿದೆ, ಆತಂಕ ಬೇಡ, ಬುದ್ಧಿ ಶಕ್ತಿಯಿಂದ ಕಾರ್ಯ ಸಾಧನೆ, ಮನೆ ದೇವರ ಪ್ರಾರ್ಥನೆ ಮಾಡಿ
ತುಲಾ - ಆರೋಗ್ಯದ ಕಡೆ ಗಮನವಿರಲಿ, ಧೈರ್ಯದ ದಿನ, ಸ್ತ್ರೀಯರಿಗೆ ಅನುಕೂಲದ ದಿನ, ಪಿತೃದೇವತೆಗಳ ಪ್ರಾರ್ಥನೆ ಮಾಡಿ
ವೃಶ್ಚಿಕ - ಭಾಗ್ಯ ಸಮೃದ್ಧಿ, ಧರ್ಮ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗಿಗಳಿಗೆ ಶುಭಫಲ, ಕುಜ ಪ್ರಾರ್ಥನೆ ಮಾಡಿ
ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!
ಧನುಸ್ಸು - ಸಮೃದ್ಧಿಯ ಫಲಗಳಿದ್ದಾವೆ, ಆತಂಕವಿಲ್ಲ, ಕಾರ್ಯ ಸಾಧನೆ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಮಕರ - ಶುಭಫಲಗಳಿದ್ದಾವೆ, ಆತಂಕವಿಲ್ಲ, ಕಾರ್ಯ ಸಾಧನೆ, ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಕುಂಭ - ಅಣ್ಣನಿಂದ ಸಹಕಾರವಿದೇಶದಿಂದ ಶುಭವಾರ್ತೆ, ಲಾಭದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಮೀನ - ಅನುಕೂಲದ ದಿನ, ಹಂಸಯೋಗದ ಫಲವಿದೆ, ಆರೋಗ್ಯದ ಕಡೆ ಎಚ್ಚರವಹಿಸಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ