ಮೇಷ- ಉದ್ಯೋಗಿಗಳಿಗೆ ಮಾನಸಿಕ ಕಿರಿಕಿರಿ, ಉತ್ತಮ ದಿನವಾಗಿರಲಿದೆ, ಅನಂತ ಸ್ವಾಮಿಯ ಆರಾಧನೆ ಮಾಡಿ

ವೃಷಭ - ಅನುಕೂಲದ ವಾತಾವರಣ, ಕುಟುಂಬದಲ್ಲಿ ಸಹಕಾರ, ಸಮೃದ್ಧಿಯ ಫಲ, ದುರ್ಜನರಿಂದ ದೂರವಿರಿ, ಸುದರ್ಶನ ಚಕ್ರವನ್ನಿಟ್ಟು ಪೂಜಿಸಿ

ಮಿಥುನ - ಮಿತ್ರರಿಂದ ಸಹಕಾರ, ಹಣಕಾಸು ನಷ್ಟ ಸಾಧ್ಯತೆ, ವಿಪರೀತ ಖರ್ಚಾಗುವ ಸಾಧ್ಯತೆ, ಅನಂತನ ಪ್ರಾರ್ಥನೆ ಮಾಡಿ

ಕಟಕ - ಸಂಗಾತಿಯಿಂದ ಸಹಕಾರ, ವಿದ್ಯಾರ್ಥಿಗಳಿಗೆ ಶುಭಫಲ, ಉತ್ತಮ ದಿನವಾಗಿರಲಿದೆ, ಹರಿಹರರ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಸಿಂಹ - ಸ್ವತಂತ್ರ ವ್ಯಾಪಾರಿಗಳಿಗೆ ಅನುಕೂಲದ ದಿನ, ವಿದ್ಯಾರ್ಥಿಗಳಿಗೆ ಶುಭ ಫಲ, ಉನ್ನತ ವ್ಯಾಸಾಂಗ ಮಾಡುವವರಿಗೆ ಉತ್ತಮ ಫಲ, ವಿಷ್ಣು ಪ್ರಾರ್ಥನೆ ಮಾಡಿ

ಕನ್ಯಾ - ಮಕ್ಕಳಿಂದ ವಿಶೇಷ ಫಲ, ನೀರಿನ ವ್ಯಾಪಾರಿಗಳಿಗೆ ಉತ್ತಮ ಫಲ, ಕೃಷಿಕರಿಗೆ ಉತ್ತಮ ಫಲ, ವಿಷ್ಣು ಪ್ರಾರ್ಥನೆ ಮಾಡಿ

ತುಲಾ - ಉತ್ತಮ ಫಲಗಳಿದ್ದಾವೆ, ಕೃಷಿಕರಿಗೆ ಉತ್ತಮ ಫಲ, ಆರೋಗ್ಯದ ಬಗ್ಗೆ ಎಚ್ಚರಿಕೆ ಬೇಕು, ಸಂಜೀವಿನಿರುದ್ರನ ಪ್ರಾರ್ಥನೆ ಮಾಡಿ

ವೃಶ್ಚಿಕ - ಸ್ವಭಾವದಲ್ಲಿ ಬದಲಾವಣೆಯಾಗಲಿದೆ, ವಿದ್ಯಾರ್ಥಿಗಳಿಗೆ  ಕಿರಿಕಿರಿ, ಎಚ್ಚರಿಕೆ ಅಗತ್ಯ, ಮಿಶ್ರಫಲ, ಆಂಜನೇಯ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಧನುಸ್ಸು - ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ

ಮಕರ - ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ

ಕುಂಭ - ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ

ಮೀನ - ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ