ಮೇಷ - ಶುಭಫಲದ ದಿನ, ಸಮೃದ್ಧಿಯ ದಿನ, ಕಲಾವಿದರಿಗೆ ಅನುಕೂಲದ ದಿನ, ಉನ್ನತ ಶಿಕ್ಷಣಕ್ಕೆ ಸಹಕಾರ, ಕುಜ ಪ್ರಾರ್ಥನೆ ಮಾಡಿ

ವೃಷಭ - ಮಾಲವ್ಯ ಯೋಗ, ಚಂದ್ರನಿಗೆ ದಿಗ್ಬಲದ ದಿನ, ಕೃಷಿಕರಿಗೆ ಲಾಭ, ಜಲ ವ್ಯಾಪಾರಿಗಳಿಗೆ ಲಾಭ, ಮಾತಿನಿಂದ ನಷ್ಟ ಸಾಧ್ಯತೆ, ಕುಜ ಪ್ರಾರ್ಥನೆ ಮಾಡಿ

ಮಿಥುನ - ಸಾಹಸ ಕಾರ್ಯಗಳಿಂದ ಹಣಸಂಪಾದನೆ, ಕೆಲಸ ಕಾರ್ಯಗಳಲ್ಲಿ ಕಿರಿಕಿರಿ, ದಾಂಪತ್ಯದಲ್ಲಿ ಏರುಪೇರು, ಶಾಂತಿ ಮಂತ್ರ ಪಠಿಸಿ

ಕಟಕ - ಶ್ರಮಕ್ಕೆ ತಕ್ಕ ಫಲ, ಮಾತಿನ ಶಕ್ತಿ ಹೆಚ್ಚಲಿದೆ, ಸಂಪತ್ತು ಸಮೃದ್ಧಿ, ಅದೃಷ್ಟದ ದಿನ, ಅಮ್ಮನವರ ಪ್ರಾರ್ಥನೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

ಸಿಂಹ - ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ

ಕನ್ಯಾ - ನಷ್ಟ ಸಂಭವ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ

ತುಲಾ - ಸಂಗಾತಿಯ ಜೊತೆ ಮಾತಿನಲ್ಲಿ ಎಚ್ಚರವಾಗಿರಬೇಕು, ಕುಟುಂಬದವರ ಜೊತೆ ಎಚ್ಚರವಾಗಿರಬೇಕು, ರಾಮ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಂಗಾತಿಯಿಂದ ಸಹಕಾರ, ಮಿತ್ರರ ಸಹಕಾರ, ಆತಂಕ ಬೇಡ, ವಿಷ್ಣು ಪ್ರಾರ್ಥನೆ ಮಾಡಿ

ಕೊರೋನಾ ಮಹಾಮಾರಿ ಓಡಿಸಲು ಶೃಂಗೇರಿ ಶ್ರೀಗಳಿಂದ ದೇವಿ ಸ್ತೋತ್ರ

ಧನಸ್ಸು: ಮೊಬೈಲ್‌ನ ಒಳಗೇ ಹೋಗಿರುತ್ತೀರಿ. ಅದು ಅಷ್ಟೇನು ಸೂಕ್ತವಲ್ಲ. ಅದರಿಂದ ನಿಮ್ಮಲ್ಲಿನ ದೃಷ್ಠಿದೋಷಕ್ಕೆ ಹೆಚ್ಚಿನ ಹಾನಿಯಾಗಲಿದೆ.

ಮಕರ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಒಳ್ಳೆಯ ಅವಕಾಶಗಳಿವೆ. ಹೋರಾಟ ಫಲ ನೀಡಲಿದೆ. ಆಶಾಭಾವನೆ ಇರಲಿ. ಚಿಂತೆ ದೂರಾಗಲಿದೆ.

ಕುಂಭ: ನಾಡು-ನುಡಿಗಳ ಬಗ್ಗೆ ನಿಮ್ಮ ಕಾಳಜಿಯು ಅಮೋಘವಾದದ್ದು. ಅದರತ್ತ ನಿಮ್ಮ ನಡೆಯು ನಿಮ್ಮ ಜೀವನಕ್ಕೂ ಹೆಚ್ಚು ಸಹಕಾರಿಯಾಗಲಿದೆ.

ಮೀನ: ನೀವಂದುಕೊಂಡ ಕೆಲಸಗಳು ನಿರ್ವಿಘ್ನವಾಗಿ ನೆರವೇರಲಿವೆ. ಆದರೂ ಹೊರಗಿನ ತಿಂಡಿ ತಿನ್ನುವ ಕ್ರಮ ಅಷ್ಟೇನು ಒಳಿತಲ್ಲ. ಜೋಕೆ.