ಆಳ್ವಾಸ್ ವಿದ್ಯಾಸಂಸ್ಥೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 17 ವರ್ಷದ ತುಮಕೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರು[ಮಾ. 18]  ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣುಬಿಗಿದುಕೊಂಡು ಆತ್ಮಹತ್ಯೆ ತುಮಕೂರು ಮೂಲದ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದರು. ಆಳ್ವಾಸ್ ಸಂಸ್ಥೆಯ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಧ್ಯಾಹ್ನದವರೆಗೆ ಕ್ಲಾಸ್ ಅಟೆಂಡ್ ಮಾಡಿ ಊಟಕ್ಕೆ ಹೋಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.