Prostitution Racket: ಹುಬ್ಬಳ್ಳಿ: ಕಾಲೇಜು ಪಕ್ಕದಲ್ಲೇ ಬೃಹತ್ ವೇಶ್ಯಾವಾಟಿಕೆ ಜಾಲ ಪತ್ತೆ, 10 ಮಹಿಳೆಯರ ರಕ್ಷಣೆ, 7 ವಿಟಪುರುಷರ ಬಂಧನ!ಹುಬ್ಬಳ್ಳಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. 10ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ. ಕಾಲೇಜುಗಳ ಸಮೀಪದಲ್ಲೇ ಈ ದಂಧೆ ನಡೆಯುತ್ತಿತ್ತು.