ಹುಬ್ಬಳ್ಳಿ(ನ.10): ಟ್ವಿನ್ಸ್‌ ಮಕ್ಕಳು ಹುಟ್ಟುವುದೇ ವಿಶೇಷ. ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರು 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಹಾಬುಬಿ ಎಂಬವರು ಭಾನುವಾರ ಬೆಳಗ್ಗೆ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ.
3 ಗಂಡು ಮಕ್ಕಳು 1 ಹೆಣ್ಣು ಮಗು ಜನನವಾಗಿದ್ದು, ನಾಲ್ವರೂ ಮಕ್ಕಳು ಆರೋಗ್ಯವಾಗಿದ್ದಾರೆ.

ರಾಮ ಮಂದಿರ ರಾಷ್ಟ್ರ ಮಂದಿರವಾಗಲಿ: ಶ್ರೀರಾಮುಲು

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಹಾಬುಬಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದವರು. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ದಾಖಲಾಗಿದ್ದ ಮಹಾಬುಬಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಭಾನುವಾರ ಬೆಳಗ್ಗೆ 4 ಮಕ್ಕಳಿಗೆ ಜನ್ಮ ನೀಡಿದ್ದು, 3 ಗಂಡು ಮಕ್ಕಳು 1 ಹೆಣ್ಣು ಮಗು ಜನನವಾಗಿದೆ. ಸದ್ಯ 4 ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

‘ಮೋದಿ ಬಂದು ವಾಜಪೇಯಿ, ಜೇಟ್ಲಿ, ಸುಷ್ಮಾರನ್ನು ಸ್ಮಶಾನಕ್ಕೆ ಕಳುಹಿಸಿದ್ದಾರೆ’

ನವೆಂಬರ್ 10ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ