ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?
ಮಠಾಧೀಶರು, ನಾಯಕರ ಕೈಗೆ ಆಯುಧ ಕೊಡಬೇಕು ಎಂದ ದಿಂಗಾಲೇಶ್ವರ ಸ್ವಾಮೀಜಿ!
ಲೋಕಸಭೆ ಟಿಕೆಟ್ ಆಕಾಂಕ್ಷಿ ನಾನಲ್ಲ, ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆ ಮಾಡುವೆ: ಜಗದೀಶ್ ಶೆಟ್ಟರ್
ಧಾರವಾಡದಲ್ಲಿ ಕಾರ್ಮಿಕ ಇಲಾಖೆ ಐತಿಹಾಸಿಕ ಕಾರ್ಯಕ್ರಮ: 550 ತ್ರಿಚಕ್ರ ವಾಹನ ನೀಡಿದ ಸಚಿವ ಸಂತೋಷ್ ಲಾಡ್..!
ಡಿಕೆಶಿ ಬೇರೆ ಪಕ್ಷದವರನ್ನು ಕರೆದುಕೊಂಡರೆ, ಕಾಂಗ್ರೆಸ್ ಶಾಸಕರೇ ಹೊರಗೆ ಹೋಗ್ತಾರೆ: ಪ್ರಹ್ಲಾದ್ ಜೋಶಿ
ಧಾರವಾಡದ ಈ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ; ಹೋಟೆಲ್, ಕಟಿಂಗ್ ಶಾಪ್ಗೆ ದಲಿತರಿಗಿಲ್ಲ ಪ್ರವೇಶ!
ಲೋಕಸಭಾ ಚುನಾವಣೆ: ಮುಸ್ಲಿಮರಿಗೆ 3 ಕ್ಷೇತ್ರಗಳ ಟಿಕೆಟ್ ಕೇಳಿದ್ದೇವೆ: ಸಚಿವ ಜಮೀರ್ ಅಹ್ಮದ್
ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ: ಸಚಿವ ಜಮೀರ್ ಅಹ್ಮದ್
ಲೋಕಸಭಾ ಚುನಾವಣೆ 2024: ಡಿ. 30ರೊಳಗೆ ಆಕಾಂಕ್ಷಿಗಳ ಪಟ್ಟಿ ವರಿಷ್ಠರ ಕೈಗೆ
ಸಂಸತ್ ಭವನದಲ್ಲಿನ ಭಯೋತ್ಪಾದಕ ರೀತಿಯ ಕೃತ್ಯ ಆಘಾತಕಾರಿ: ಪ್ರಮೋದ್ ಮುತಾಲಿಕ್
ನನಗೆ ಈಶ್ವರಪ್ಪ ಭೇಟಿ ಆಗುವ ಅವಶ್ಯಕತೆ ಇಲ್ಲ: ಜಗದೀಶ್ ಶೆಟ್ಟರ್
ರಾಜ್ಯ ಬಿಜೆಪಿ ಮೇಲೆ ಹೈಕಮಾಂಡ್ ಬೇಸರ ಆಗಿರೋದು ನಿಜ: ಈಶ್ವರಪ್ಪ
ಪ್ರಜಾವಾಣಿ ದಿನಪತ್ರಿಕೆಯಿಂದ ರಸಪ್ರಶ್ನೆ ಕಾರ್ಯಕ್ರಮ: 8 ರಿಂದ 10ನೇ ತರಗತಿವರೆಗಿನ 100 ತಂಡಗಳು ಭಾಗಿ
ಡಿ.16 ರಂದು ಧಾರವಾಡಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ: ಭರದಿಂದ ಸಾಗಿದ ಸಿದ್ಧತಾ ಕಾರ್ಯ
ಸರ್ಕಾರ ಅಭದ್ರಗೊಳಿಸುವುದು ಯಾವ ಪುರುಷಾರ್ಥಕ್ಕೆ?: ಎಚ್ಡಿಕೆಗೆ ಎಚ್.ಕೆ. ಪಾಟೀಲ ಪ್ರಶ್ನೆ
ಅನ್ಯ ಧರ್ಮೀಯರ ವ್ಯಾಪಾರ ನಿಷೇಧ ಕೂಗು ಮತ್ತೆ ಜೋರು!
ಮೌಲ್ವಿ ಸೋದರ ಮಾವನ ಜೊತೆ ಯತ್ನಾಳ ವ್ಯವಹಾರ: ಇಸ್ಮಾಯಿಲ್ ತಮಟಗಾರ ದಾಖಲೆ ಬಿಡುಗಡೆ
ಧರ್ಮದಲ್ಲಿ ರಾಜಕೀಯ ಪ್ರವೇಶ ಮಾಡಬಾರದು, ಎಲ್ಲವೂ ಸಮತೋಲ ತಪ್ಪಿದೆ: ನಿಜಗುಣಪ್ರಭು ಬೇಸರ
ಹರಿಪ್ರಸಾದ್ ವಿರುದ್ಧ ಸಿಎಂ ಮಸಲತ್ತು ನಡೆಸಿದ್ದಾರೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಸಿದ್ದರಾಮಯ್ಯ ನನಗೆ ಹೆಚ್ಚು ಪರಿಚಯವಿಲ್ಲ, ವೈಮನಸ್ಸೂ ಇಲ್ಲ: ಬಿ.ಕೆ.ಹರಿಪ್ರಸಾದ್
ರಾಜ್ಯದ ದುಸ್ಥಿತಿಗೆ ಪ್ರಧಾನಿ ಮೋದಿಯೇ ಕಾರಣ: ಜಗದೀಶ್ ಶೆಟ್ಟರ್
ಪ್ರಧಾನಿ ಮೋದಿಗೆ ಬೈಯದಿದ್ದರೆ ಸಿದ್ದರಾಮಯ್ಯಗೆ ಊಟ ರುಚಿಸಲ್ಲ: ಪ್ರಲ್ಹಾದ್ ಜೋಶಿ
ನಾನು ಬಾಲ್ ಇದ್ದಂತೆ. ತುಳಿದಷ್ಟೂ ಪುಟಿದೇಳುವೆ: ಬಿ.ಕೆ.ಹರಿಪ್ರಸಾದ್ ಟಾಂಗ್
ವಿದ್ಯಾರ್ಥಿಗಳಿಗೆ ಆಡಳಿತ, ರಾಜಕೀಯ ವ್ಯವಸ್ಥೆಯ ಅರಿವು ಮುಖ್ಯ: ಸಚಿವ ಸಂತೋಷ ಲಾಡ್
ದುಡಿಯಲು ಹೋಗು ಎಂದಿದ್ದಕ್ಕೆ ಪತ್ನಿಯನ್ನ ಕೊಂದು ತಾನೂ ಸಾವಿಗೆ ಶರಣಾದ ಪತಿರಾಯ!
ಹುಬ್ಬಳ್ಳಿ: ಬ್ಯಾಂಕ್ ಲಾಕರ್ನಲ್ಲಿಟ್ಟಿದ್ದ 56 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ: ಎಸ್ಬಿಐ ಬ್ಯಾಂಕ್ ವಿರುದ್ಧ FIR
ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಮುಖ್ಯಮಂತ್ರಿ ಚಂದ್ರು ಆರೋಪ
ಪೊಲೀಸ್ ಠಾಣೆ ಎದುರೇ ಮಂತ್ರ ಘೋಷ..ಮಾಂಗಲ್ಯ ಧಾರಣೆ: ಹಿಂದೂ ಯುವಕ-ಮುಸ್ಲಿಂ ಯುವತಿ ಮದುವೆ !
ಸಿಎಂ ಸಿದ್ದರಾಮಯ್ಯ ಅವರಿಗೆ ಬಹಳ ಅನುಭವವಿದೆ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ