ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಯತ್ನ ನಡೆದಿದೆ. ಆನೇಕಲ್ ತಾಲೂಕಿನ ಚಂದಾಪುರ ಕೆರೆ ಏರಿಕೆ ಮೇಲೆ ಘಟನೆ ನಡೆದಿದೆ.
ಆನೇಕಲ್ : ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಯತ್ನ ನಡೆದಿದೆ. ಆನೇಕಲ್ ತಾಲೂಕಿನ ಚಂದಾಪುರ ಕೆರೆ ಏರಿಕೆ ಮೇಲೆ ಘಟನೆ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಿಜೆಪಿ ಮುಖಂಡ ಮಂಜುನಾಥ ರೆಡ್ಡಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಮಂಜುನಾಥ ರೆಡ್ಡಿ ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುವಾದ ಘಟನೆ ನಡೆದಿದೆ.
ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪರಾಗಿದ್ದಾರೆ. ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್’ಪಿ ಭೀಮಾಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
