ಸಿಎಂ ಆದ ಬಳಿಕ ಮೊದಲ ಬಾರಿ ಶೃಂಗೇರಿ ಮಠಕ್ಕೆ ಸಿದ್ದರಾಮಯ್ಯ ಭೇಟಿ

districts | Wednesday, March 21st, 2018
Suvarna Web Desk
Highlights

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ.

ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಶೃಂಗೇರಿಗೆ ತೆರಳಿದ್ದಾರೆ.

ಈ ಹಿಂದೆ 2 ಬಾರಿ ಕೊಪ್ಪ, ಎನ್ಆರ್ ಪುರಕ್ಕೆ ಆಗಮಿಸಿದ್ದರೂ ಕೂಡ ಶೃಂಗೇರಿ ಮಠಕ್ಕೆ ಭೇಟಿ ನೀಡಿರಲಿಲ್ಲ.

ಇದರಿಂದ ಅನೇಕ ಬಾರಿ ಸಿಎಂ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಆದರೆ ರಾಹುಲ್ ಗಾಂಧಿಯೊಂದಿಗೆ ಇಂದು ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದಾರೆ.

Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Suvarna Web Desk