ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಕೆಎಸ್ಆರ್​​ಟಿಸಿ ಬಸ್​​ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ.  

ಬಳ್ಳಾರಿ : ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಕೆಎಸ್ಆರ್​​ಟಿಸಿ ಬಸ್​​ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಕಿ ಹೊತ್ತಿದ್ದ ವೇಳೆ ತಕ್ಷಣವೇ ಎಚ್ಚೆತ್ತ ಸಿಬ್ಬಂದಿ, ಪ್ರಯಾಣಿಕರು ಅವಘಡದಿಂದ ಪಾರಾಗಿದ್ದಾರೆ.

ಬೆಂಕಿ ಹತ್ತಿದ ಕೂಡಲೇ ಕೆಳಗಿಳಿದಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.