ರಾಜ್ಯಸಭೆ ಚುನಾವಣೆಗೆ ಕೌಂಟ್’ಡೌನ್ ಶುರುವಾಗಿದೆ. ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಿ ಚುನಾವಣೆಗೆ  ಸಜ್ಜಾಗಿವೆ.

ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕೌಂಟ್’ಡೌನ್ ಶುರುವಾಗಿದೆ. ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಿ ಚುನಾವಣೆಗೆ ಸಜ್ಜಾಗಿವೆ. ಇದೇ ವೇಳೆ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ತಮ್ಮನ್ನು ಅಭ್ಯರ್ಥಿ ಮಾಡಿದ್ದರೆ ಸ್ಪರ್ಧೆ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದರೆ ಖಂಡಿತಾ ಸ್ಪರ್ಧೆ ಮಾಡುತ್ತಿದ್ದೆ. ಆದರೆ ನಾನಂತೂ ಟಿಕೆಟ್ ಕೇಳಿರಲಿಲ್ಲ. ಈ ಬಾರಿಯೂ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಿವೃತ್ತಿ ಸದ್ಯ ಇಲ್ಲ.

  • ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ಸಿಗ