5.5 ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಬಲಗೈಯಲ್ಲಿ ಅಮ್ಮ ಎಂದು ಹಚ್ಚೆ ಹಾಗೂ ಬಲಕಿವಿಯಲ್ಲಿ ಓಲೆ ಹಾಕಿಕೊಂಡಿದ್ದು, ಗುಲಾಬಿ ಬಿಳಿ ಬಣ್ಣದ ಶರ್ಟ್, ಕಾಫಿ ಬಣ್ಣದ ಫ್ಯಾಂಟ್ ಧರಿಸಿದ್ದಾರೆ.
ಶಿವಮೊಗ್ಗ(ನ.07): ರೈಲಿಗೆ ತಲೆಕೊಟ್ಟು 30 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಶಿವಮೊಗ್ಗ-ಭದ್ರಾವತಿ ಮಾರ್ಗದ ಮಧ್ಯದಲ್ಲಿ ನಡೆದಿದೆ.
5.5 ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಬಲಗೈಯಲ್ಲಿ ಅಮ್ಮ ಎಂದು ಹಚ್ಚೆ ಹಾಗೂ ಬಲಕಿವಿಯಲ್ಲಿ ಓಲೆ ಹಾಕಿಕೊಂಡಿದ್ದು, ಗುಲಾಬಿ ಬಿಳಿ ಬಣ್ಣದ ಶರ್ಟ್, ಕಾಫಿ ಬಣ್ಣದ ಫ್ಯಾಂಟ್ ಧರಿಸಿದ್ದಾರೆ.
ಶಿವಮೊಗ್ಗ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿದ್ದು ಶವ ಇರಿಸಲಾಗಿದೆ, ವಾರಸುದಾರರು ಸಂಪರ್ಕಿಸಲು ಕೋರಲಾಗಿದೆ.