ಸ್ನಾತಕೋತ್ತರ ಪದವಿ ಡಿಪ್ಲೋಮಾ ವೈದ್ಯ ಮತ್ತು ದಂತ ವೈದ್ಯಕೀಯ ಪ್ರವೇಶ| ಆನ್‌ಲೈನ್ ಮೂಲಕ ನೋಂದಣಿ| ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ kea.kar.nic.in ನಲ್ಲಿ ಪಡೆಯಬಹುದಾಗಿದೆ|
ಬೆಂಗಳೂರು(ಜು.17): ಸ್ನಾತಕೋತ್ತರ ಪದವಿ ಡಿಪ್ಲೋಮಾ ವೈದ್ಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕಾಗಿ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್ ಮೂಲಕ ನೋಂದಣಿ ಮಾಡಲಾಗುತ್ತಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಿಜಿ ನೀಟ್-2020 ರಲ್ಲಿ ಕನಿಷ್ಠ ಅರ್ಹತೆ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಜು.17ರ ಸಂಜೆ 6ರಿಂದ ಜು.18ರ ಸಂಜೆ 5 ಗಂಟೆಯವರೆಗೆ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದಾಗಿದೆ.
Breaking: ಕರ್ನಾಟಕದಲ್ಲಿ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ರದ್ದು
ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ kea.kar.nic.in ನಲ್ಲಿ ಪಡೆಯಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.
