ನವದೆಹಲಿ[ಮಾ.19]:ಪರೀಕ್ಷೆಗೂ ಕೊರೋನಾ ವೈರಸ್ ತಟ್ಟಿದ್ದು, CBSE, ICSE ಮತ್ತು ISC ಪರೀಕ್ಷೆಗಳು ಮುಂದೂಡಲಾಗಿದೆ.

10 ಮತ್ತು 12ನೇ ತರಗತಿ ಪರೀಕ್ಷೆ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ ಬೋರ್ಡ್ ಪೋಸ್ಟ್ ಪೋನ್ ಮಾಡಲಾಗಿದೆ. ಮಾರ್ಚ್ 31ರ ಬಳಿಕ ಪರೀಕ್ಷೆ ನಡೆಸುವಂತೆ ICSE ಬೋರ್ಡ್ ನಿರ್ಧರಿಸಿದೆ.

ಕೊರೋನಾ ವೈರಸ್ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನು  CBSC ಬೋರ್ಡ್ ಕೂಡ ಸದ್ಯ ನಡೆಯುತ್ತಿರುವ ಎಲ್ಲಾ ಪರೀಕ್ಷೆಗಳನ್ನು ಮಾ. 31ರವರೆಗೂ ಮುಂದೂಡಿಕೆ ಮಾಡಿದೆ.

ಮಾರ್ಚ್ 19ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ