Asianet Suvarna News Asianet Suvarna News

ಗೆಳೆಯರೇ SSLC ಎಕ್ಸಾಂ ಡೇಟ್ ಫಿಕ್ಸ್: ಓದಿನತ್ತ ಇರಲಿ ಗಮನ!

SSLC ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ| ವೇಳಾಪಟ್ಟಿ ಪ್ರಕಟಿಸಿದ ಪ್ರೌಢ ಶಿಕ್ಷಣ ಮಂಡಳಿ| 2018-19ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ| ಮಾರ್ಚ್ 21, 2019ರಿಂದ SSLC ಪರೀಕ್ಷೆಗಳು ಆರಂಭ
 

State Board of Secondary Education Announce SSLC Exam Date
Author
Bengaluru, First Published Dec 13, 2018, 4:55 PM IST

ಬೆಂಗಳೂರು(ಡಿ.13): ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಪ್ರೌಢ ಶಿಕ್ಷಣ ಮಂಡಳಿ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ.

State Board of Secondary Education Announce SSLC Exam Date

ಪ್ರೌಢ ಶಿಕ್ಷಣ ಮಂಡಳಿ ಇಂದು 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 21, 2019ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ.

State Board of Secondary Education Announce SSLC Exam Date

ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ.

Follow Us:
Download App:
  • android
  • ios