'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ

ಡಾ. ಎಂ. ಮೋಹನ್ ಆಳ್ವರಿಂದ ಸ್ಥಾಪಿತವಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರಾಂತಿಯನ್ನುಂಟುಮಾಡಿದೆ. 'ನುಡಿಸಿರಿ' ಮತ್ತು 'ವಿರಾಸತ್' ನಂತಹ ಕಾರ್ಯಕ್ರಮಗಳ ಮೂಲಕ ಹೆಸರುವಾಸಿಯಾಗಿರುವ ಈ ಸಂಸ್ಥೆಯ  ಬಗ್ಗೆ ಇಲ್ಲಿದೆ ಡಿಟೇಲ್ ಸ್ಟೋರಿ

Share this Video
  • FB
  • Linkdin
  • Whatsapp

ಕರಾವಳಿ ಭಾಗದಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಹೆಸರಾಗಿರುವ ಸಂಸ್ಥೆ ಮೋಹನ್ ಆಳ್ವಾ ಅವರ ಆಳ್ವಾಸ್ ಶಿಕ್ಷಣ ಸಂಸ್ಥೆ. ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಮಹತ್ವ ನೀಡುತ್ತಿರುವ ಸಂಸ್ಥೆಯೂ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಮುಂತಾದ ಕಾರ್ಯಕ್ರಮಗಳ ಮೂಲಕ ದೇಶದೆಲ್ಲೆಡೆ ಪ್ರಸಿದ್ಧಿ ಪಡೆದಿರುವುದು ಗೊತ್ತೇ ಇದೆ. ಈಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಆಳ್ವಾಸ್ ಸಂಸ್ಥೆ ಪ್ರಖ್ಯಾತಿ ಪಡೆದಿದೆ. ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದು, ಈ ಶಿಕ್ಷಣ ಸಂಸ್ಥೆ ಅತ್ಯಾಧುನಿಕ ಸೌಲಭ್ಯ.. ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆಯನ್ನು ಹೊಂದಿದೆ. ಕಲೆ, ವಿಜ್ಞಾನ, ವಾಣಿಜ್ಯ, ಎಂಜಿನಿಯರಿಂಗ್, ವೈದ್ಯಕೀಯ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಕರುನಾಡಿನ ಹೆಮ್ಮೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಡಾ. ಎಂ. ಮೋಹನ್ ಆಳ್ವಾರ ಮುಂದಿನ ಗುರಿ ಏನು? ಈ ವೀಡಿಯೋ ನೋಡಿ..

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video