ರಾಜ್ಯದ 150 ಖಾಸಗಿ ಎಂಜಿನಿಯರಿಂಗ್ ಕಾಲೇ ಜುಗಳುಹಾಗೂ ಡೀಮ್ಸ್‌ ವಿವಿಗಳಲ್ಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ 4 ಗಂಟೆ ಹಾಗೂ ಸಂಜೆ 5.30ರಿಂದ 8.30ರ ವರೆಗೆ ಮೂರು ಸೆಷನ್ಸ್‌ ಗಳಲ್ಲಿ ಪರೀಕ್ಷೆ ನಡೆಯಲಿದೆ. 

ಬೆಂಗಳೂರು(ಮೇ.12): ಕರ್ನಾಟಕ ಸೇರಿದಂತೆ ದೇಶದ 189 ನಗರಗಳ 264 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಕಾಮೆಡ್-ಕೆ ಪರೀಕ್ಷೆ ನಡೆಯಲಿದೆ. 1.18 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದ 150 ಖಾಸಗಿ ಎಂಜಿನಿಯರಿಂಗ್ ಕಾಲೇ ಜುಗಳುಹಾಗೂ ಡೀಮ್ಸ್‌ ವಿವಿಗಳಲ್ಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ 4 ಗಂಟೆ ಹಾಗೂ ಸಂಜೆ 5.30ರಿಂದ 8.30ರ ವರೆಗೆ ಮೂರು ಸೆಷನ್ಸ್‌ ಗಳಲ್ಲಿ ಪರೀಕ್ಷೆ ನಡೆಯಲಿದೆ. 

Comded K: ನಾಳೆ ದೇಶಾದ್ಯಂತ 264 ಕಡೆ ಕಾಮೆಡ್‌ ಕೆ ಪರೀಕ್ಷೆ

ಪರೀಕ್ಷೆಯನ್ನು ಸುಸೂತ್ರವಾಗಿನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಕಾಮೆಡ್-ಕೆ ಪ್ರಕಟಣೆಯಲ್ಲಿ ತಿಳಿಸಿದೆ.