ಬೆಂಗಳೂರು (ಅ. 22): ಕೊರೊನಾ ಭೀತಿ ಹಿನ್ನಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಕ್ಲಾಸ್ ನಡೆಸಲಾಗುತ್ತಿದೆ. ಕೋವಿಡ್ ಸೋಂಕು ಹರಡುವ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದು ಹೌದಾದರೂ, ಬೆಳಿಗ್ಗೆಯಿಂದ ಸಂಜೆಯವರೆಗ ಮೊಬೈಲ್, ಲ್ಯಾಪ್‌ಟ್ಯಾಪ್ ನೋಡುವುದರಿಂದ ಮಕ್ಕಳಿಗೆ ಕಣ್ಣಿನ ಸಮಸ್ಯೆಯೂ ಕಾಣಿಸಿಕೊಳ್ಳುತ್ತಿದೆ. ಚಿಕ್ಕ ವಯಸ್ಸಿನಲ್ಲಿಯೇ ಕನ್ನಡಕ ಹಾಕುವ ಹಾಗಾಗಿದೆ. ಈ ಬಗ್ಗೆ ವೈದ್ಯರು, ಶಿಕ್ಷಣ ತಜ್ಞರು ಹೇಳೋದೇನು? ನೋಡೋಣ ಬನ್ನಿ..!