ಮಾ.9 ರಿಂದ ದ್ವಿತೀಯ ಪಿಯು ಪರೀಕ್ಷೆ : ಅಂತಿಮ ವೇಳಾಪಟ್ಟಿ ಪ್ರಕಟ
ರಾಜ್ಯದಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2023ರ ಮಾ.9 ರಿಂದ ಮಾ.29ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ವಿಷಯಗಳ ಪರೀಕ್ಷೆ ನಡೆಯಲಿವೆ.
ಬೆಂಗಳೂರು: (ನ.28) ರಾಜ್ಯದಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2023ರ ಮಾ.9 ರಿಂದ ಮಾ.29ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ವಿಷಯಗಳ ಪರೀಕ್ಷೆ ನಡೆಯಲಿವೆ.
ಶಿಕ್ಷಣ ಇಲಾಖೆ ಪ್ರಕಟಿಸಿದ ಅಂತಿಮ ವೇಳಾಪಟ್ಟಿ
ಮಾರ್ಚ್ 09 ಕನ್ನಡ
ಮಾರ್ಚ್ 11 ಗಣಿತ, ಶಿಕ್ಷಣ
ಮಾರ್ಚ್ 13 ಅರ್ಥಶಾಸ್ತ್ರ
ಮಾರ್ಚ್ 14 ರಸಯಾನಶಾಸ್ತ್ರ, ಮನಶಾಸ್ತ್ರ, ಕರ್ನಾಟಕ ಸಂಗೀತ , ಹಿಂದುಸ್ತಾನಿ ಸಂಗೀತ, ಮೂಲಗಣಿತ
ಮಾರ್ಚ್ 15 , ಪ್ರಥಮ ಭಾಷೆ ಪರೀಕ್ಷೆ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 16 ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 17 ಮಾಹಿತಿ ತಂತ್ರಜ್ಜಾನ, ರಿಟೈಲ್ , ಆಟೋಮೊಬೈಲ್, ಹೆಲ್ತ್ ಕೆರ್,ಬ್ಯೂಟಿ ಅಂಡ್ ವೆಲ್ ನೆಸ್
ಮಾರ್ಚ್ 18 ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20 ಇತಿಹಾಸ, ಭೌತಶಾಸ್ತ್ರ
ಮಾರ್ಚ್ 21 ಹಿಂದಿ
ಮಾರ್ಚ್ 23 ಇಂಗ್ಲೀಷ್
ಮಾರ್ಚ್ 25 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 27 ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 29 ಸಮಾಜಶಾಸ್ತ್ರ,ವಿದ್ಯುನ್ಮಾನ ಶಾಸ್ತ್ರ,ಗಣಕ ವಿಜ್ಞಾನ