ಲೋಕಸಭಾ ಮತ ಎಣಿಕೆ ಭರದಿಂದ ಸಾಗಿದೆ. ದೇಶದ ಬಹತೇಕ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮುನ್ನಡೆ ಸಾಧಿಸಿದ್ದರೆ, ಕೇರಳದ 20 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೇತೃತ್ವದ UDF  ಎಲ್ಲಾ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ರಾಹುಲ್ ಗಾಂಧಿ ವಯನಾಡಿನಿಂದ ಸ್ಪರ್ಧಿಸುವ ಮೂಲಕ ಎಡರಂಗಕ್ಕೆ (LDF) ದೊಡ್ಡ ಹೊಡೆತ ಬಿದ್ದಿದೆಯಾ? ಆರಂಭಿಕ ಟ್ರೆಂಡ್ ನಲ್ಲಂತೂ ಇದೇ ಲಕ್ಷಣಗಳು ಕಾಣಿಸುತ್ತಿವೆ.  

ಇಲ್ಲಿದೆ ಮತ ಎಣಿಕೆಯ ಕ್ಷಣ ಕ್ಷಣದ Updates

ಮುನ್ನಡೆ ಟ್ರೆಂಡ್ಸ್: ಒಂದೇ ಗಂಟೆಯಲ್ಲಿ ಬಹುಮತ ಗೆರೆ ದಾಟಿದ NDA!

BJP ಕೇಂದ್ರ ಕಚೇರಿಗೆ ಇಂದು ಸಂಜೆ 20000 ಕಾರ್ಯಕರ್ತರು!