ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ  ಮುಖ್ಯಸ್ಥೆ ರಮ್ಯಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ನವದೆಹಲಿ : ಕಾಂಗ್ರೆಸ್ ಜಾಲತಾಣದ ಮುಖ್ಯಸ್ಥೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನಿಡಿದ್ದಾರೆ. 

ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

Scroll to load tweet…

ಮೈ ಫಸ್ಟ್ ವೋಟ್ ಫಾರ್ ಮೋದಿ ಎಂದು ಫೇಸ್ ಬುಕ್ ಖಾತೆ ಮೂಲಕ ಪ್ರಚಾರ ಮಾಡುತ್ತಿದೆ. ಬಬ್ಯಾಗ್, ಬ್ಯಾಡ್ಜ್, ಟೀ, ಶರ್ಟ್ ಉಡುಗೊರೆ ಪಡೆಯಲು ಮೋದಿಗೆ ವೋಟ್ ಮಾಡಿ ಎಂದಿದ್ದಾರೆ.

 ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಂಸದೆ ಚುನಾವಣಾ ಆಯೋಗದಲ್ಲಿ ಮನವಿ ಮಾಡಿದ್ದಾರೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ